ಟ್ಯಾಗ್: India
ಭಾರತಕ್ಕೆ ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭೇಟಿ..!
ಕಾಬೂಲ್ : ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ನಂತರ...
ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ – ಪುಟಿನ್ ಟಾಂಗ್
ಮಾಸ್ಕೋ : ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿದ್ದಾರೆ.
ಭಾರತ ಎಂದಿಗೂ ಅಂತಹ ಬೇಡಿಕೆಗಳಿಗೆ ಮಣಿಯುವುದಿಲ್ಲ. ಯಾರ ಮುಂದೆಯೂ...
ಐದು ವರ್ಷದ ಬಳಿಕ ಭಾರತ-ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ..!
ನವದೆಹಲಿ : ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಆರಂಭಗೊಂಡಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ...
ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್ – ಭಾರತಕ್ಕೇನು ಎಫೆಕ್ಟ್..?
ವಾಷಿಂಗ್ಟನ್ : 2ನೇ ಬಾರಿಗೆ ಅಮೆರಿಕ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಸುಂಕ ಸುಂಕ ಅಂತಲೇ ಕನವರಿಸುತ್ತಿರುವ ಡೊನಾಲ್ಡ್ ಟ್ರಂಪ್ ಈಗ ಮತ್ತೊಂದು ವರಸೆ ತೆಗೆದಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಔಷಧಗಳ ಆಮದಿನ ಮೇಲೆ...
ದೇಶದಲ್ಲೇ ಪಾಕ್ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – ಸಭೆಯಲ್ಲಿ ಭಾರತ ತೀವ್ರ ಖಂಡನೆ..!
ಲಂಡನ್ : ಪಾಕಿಸ್ತಾನ ತನ್ನ ದೇಶದ ಮೇಲೆಯೇ ನಡೆಸಿದ ವಾಯುದಾಳಿಯಲ್ಲಿ 30 ಮಂದಿ ನಾಗರಿಕರು ಬಲಿಯಾಗಿರುವ ಘಟನೆಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಭಾರತ ತೀವ್ರವಾಗಿ ಖಂಡಿಸಿದೆ.
ತನ್ನ ದೇಶದಲ್ಲೇ ವೈಮಾನಿಕ ದಾಳಿ...
ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಪ್ರಯಾಣಿಸಿ, ಭಾರತಕ್ಕೆ ಬಂದ ಅಫ್ಘಾನ್ ಬಾಲಕ..!
ನವದೆಹಲಿ : ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ...
ರಕ್ಷಣಾ ಒಪ್ಪಂದಕ್ಕೆ ಪಾಕಿಸ್ತಾನ – ಸೌದಿ ಅರೇಬಿಯಾ ಸಹಿ..
ರಿಯಾದ್ : ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ,...
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ – ಸಿಎಂ
ಬೆಂಗಳೂರು : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ...
ನಮ್ಮ ಅಭ್ಯರ್ಥಿ ಪರ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ – ಡಿಕೆಶಿ
ಇಂಡಿಯಾ ಒಕ್ಕೂಟ ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದರು.
ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಇಂಡಿಯಾ...
ಇಂದಿನಿಂದ ಏಷ್ಯಾಕಪ್; ಭಾರತ – ಪಾಕ್ 3 ಬಾರಿ ಮುಖಾಮುಖಿ
ದುಬೈ : ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ...





















