ಟ್ಯಾಗ್: India
ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್ ಪ್ರಜೆ ಅರೆಸ್ಟ್..!
ಜೈಪುರ : ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಪಾಕ್ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ ಅಡಗಿಕೊಂಡು ಬಿಎಸ್‌ಎಫ್ ಸಿಬ್ಬಂದಿಗೆ...
ಭಾರತದಲ್ಲಿ ಗೂಗಲ್ ಮೀಟ್ ಡೌನ್ – ಅಡಚಣೆಗಾಗಿ ಕ್ಷಮೆಯಾಚನೆ..!
ನವದೆಹಲಿ : ಗೂಗಲ್‌ನ ವಿಡಿಯೋ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಗೂಗಲ್ ಮೀಟ್ ಭಾರತದಲ್ಲಿ ಕಳೆದ ಕೆಲವು ಗಂಟೆಗಳಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟ್‌ನಲ್ಲಿ ಭಾಗಿಯಾಗಲು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಭಾರತದಲ್ಲಿ 65% ಬಳಕೆದಾರರು ಗೂಗಲ್...
ಭಾರತಕ್ಕೆ ಹೀನಾಯ ಸೋಲು – ಆಫ್ರಿಕಾಗೆ ಸರಣಿ ಕಿರೀಟ..!
ಗುವಾಹಟಿ : ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಫಸ್ಟ್ ಟೈಮ್ ಭಾರತ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತವರಿನಲ್ಲೇ ವೈಟ್‌ವಾಶ್ ಆಗಿದ್ದು,...
ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು – ಮೋದಿ
ಲಕ್ನೋ : 2047ರಲ್ಲಿ ವಿಕಸಿತ ಭಾರತ ನಿರ್ಮಾಣ ಮಾಡಲು ರಾಮನ ಗುಣ ಮೈಗೂಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು,...
ಕರಾವಳಿ ಕಾಯುವ ʻಸೈಲೆಂಟ್ ಹಂಟರ್ʼ – ಇಂದು ಜಲಾಂತರ್ಗಾಮಿ ವಿರೋಧಿ ಹಡಗು ಸೇರ್ಪಡೆ..!
ಮುಂಬೈ : ಭಾರತಕ್ಕೆ ಸುತ್ತಲೂ ಶತ್ರುಗಳ ಕಾಟ ಹೆಚ್ಚಾಗುತ್ತಲೇ ಇದೆ. ಒಂದು ಕಡೆ ಪಾಕಿಸ್ತಾನ, ಒಂದು ಕಡೆ ಚೀನಾ, ಮತ್ತೊಂದು ಕಡೆ ಬಾಂಗ್ಲಾದೇಶ. ಈ ದೇಶಗಳಿಗೆ ಪ್ರತ್ಯುತ್ತರ ನೀಡಲು ಭಾರತ ಕೂಡ ರಕ್ಷಣಾ...
ಭಾರತಕ್ಕೆ ಜಾವೆಲಿನ್ ಮಿಸೈಲ್ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ..!
ವಾಷಿಂಗ್ಟನ್ : ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ ಎಂದು ತಿಳಿಸಲಾಗಿದೆ.
ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ...
ಆಪರೇಷನ್ ಸಿಂಧೂರಕ್ಕೆ ಮಹಿಳೆಯರಿಂದಲೇ ಭಾರತದ ಮೇಲೆ ದಾಳಿ – ಜೈಶ್ ಸಂಚು
ನವದೆಹಲಿ : ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಬಳಿಕ ಇದೀಗ ಭಾರತದ ವಿರುದ್ಧ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಸಂಘಟನೆ ಫಿದಾಯೀನ್ ದಾಳಿಗೆ ಸಿದ್ಧವಾಗುತ್ತಿದೆ ಹಾಗೂ ಅದಕ್ಕಾಗಿ ದೇಣಿಕೆ ಹಣವನ್ನು ಸಂಗ್ರಹಿಸುತ್ತಿದೆ ಎಂದು ಗುಪ್ತಚರ ಮೂಲಗಳು...
ಇಂಡಿಯಾ ಒಕ್ಕೂಟ ಮುನ್ನಡೆಸಲು ಅಖಿಲೇಶ್ ಸಮರ್ಥ – ಕಾಂಗ್ರೆಸ್ ವಿರುದ್ದ ಎಸ್‌ಪಿ ಅಪಸ್ವರ
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬೆನ್ನಲ್ಲೇ ಇಂಡಿಯಾ ಒಕ್ಕೂಟದಲ್ಲಿ ಅಪಸ್ವರ ಏಳಲು ಆರಂಭವಾಗಿದೆ.
ಸಮಾಜವಾದಿ ಪಕ್ಷದ ಲಕ್ನೋ ಸೆಂಟ್ರಲ್‌ನ ಶಾಸಕ ರವಿದಾಸ್ ಮೆಹ್ರೋತ್ರಾ, ಎಸ್‌ಪಿ ಮುಖ್ಯಸ್ಥ ಮತ್ತು ಕನ್ನೌಜ್...
ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...
ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಅಮಿತ್ ಶಾ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ...




















