ಟ್ಯಾಗ್: India
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ – ರಾಗಾ ಕಿಡಿ
ಬರ್ಲಿನ್ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಭಾರತ – ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ..!
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ,...
ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಮತ್ತೆ ಬಾಂಗ್ಲಾ ಧಗಧಗ
ಢಾಕಾ : ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ...
ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್ ವಿವಾದ
ಬರ್ಲಿನ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಮ್ಯೂನಿಚ್‌ನಲ್ಲಿರುವ ಬಿಎಂಡಬ್ಲ್ಯೂಘಟಕಕ್ಕೆ ಭೇಟಿ...
ಬೊಂಡಿ ಬೀಚ್ ಗುಂಡಿನ ದಾಳಿ ಪ್ರಕರಣ – ವರ್ಷಗಳ ಹಿಂದೆ ಭಾರತ ತೊರೆದಿದ್ದ ಶೂಟರ್...
ಸಿಡ್ನಿ : ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆನ್ನಲ್ಲೇ...
ಭಾರತದ ಮೇಲೆ 50% ಸುಂಕ; ಟ್ರಂಪ್ ನೀತಿ ಕೊನೆಯಾಗಬೇಕು – ನಿರ್ಣಯ ಮಂಡನೆ..!
ವಾಷಿಂಗ್ಟನ್ : ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 50% ಸುಂಕ ಹೇರಿದ ಟ್ರಂಪ್ ಕ್ರಮವನ್ನು ಖಂಡಿಸಿ ಅಮೆರಿಕದ ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ. ಕೆಳಮನೆಯಲ್ಲಿ ಮೂವರು ಸದಸ್ಯರು 50% ಸುಂಕ ವಿಧಿಸಿದ ಡೊನಾಲ್ಡ್...
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿವಿಯಲ್ಲಿ ಸಂಸ್ಕೃತ ಕೋರ್ಸ್
ಇಸ್ಲಾಮಾಬಾದ್ : ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ, 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು...
ಭಾರತ ಜೊತೆ ಸೇರಿ ಹೊಸ ಸೂಪರ್ ಕ್ಲಬ್ – C5 ಒಕ್ಕೂಟಕ್ಕೆ ಟ್ರಂಪ್ ಒಲವು..!
ವಾಷಿಂಗ್ಟನ್ : ತೆರಿಗೆ ಸಮರ ಆರಂಭಿಸಿ ಭಾರತ, ಚೀನಾದ ಕೆಂಗಣ್ಣಿಗೆ ಗುರಿಯಾಗಿರುವ ಟ್ರಂಪ್, ಈಗ ಈ ದೇಶಗಳನ್ನು ಒಳಗೊಂಡಂತೆ ಹೊಸ C5 ಅಥವಾ Core 5 ಗ್ರೂಪ್ ರಚಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕ...
AI 1st ಫ್ಯೂಚರ್‌ಗಾಗಿ 1.5 ಲಕ್ಷ ಕೋಟಿ ರೂ. – ಭಾರತದಲ್ಲಿ ಮೈಕ್ರೋಸಾಫ್ಟ್ ಮೆಗಾ...
ನವದೆಹಲಿ : ಭಾರತದಲ್ಲಿ ಮೆಗಾ ಹೂಡಿಕೆಗಾಗಿ ಮೈಕ್ರೋಸಾಫ್ಟ್ ಮುಂದಾಗಿದೆ. AI 1st ಫ್ಯೂಚರ್‌ಗಾಗಿ 1.5 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದೆ. ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರು ಬುಧವಾರ ಸಂಜೆ...
ಭಾರತದ ಮೇಲೆ ಹೊಸ ಸುಂಕ – ಟ್ರಂಪ್ ಮತ್ತೆ ಎಚ್ಚರಿಕೆ..!
ವಾಷಿಂಗ್ಟನ್ : ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಎರಡೂ ದೇಶಗಳೊಂದಿಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ, ಕೃಷಿ ಆಮದಿನ...





















