ಟ್ಯಾಗ್: India
ಭಾರತಕ್ಕೆ ಬಂತು ಸ್ಟಾರ್‌ಲಿಂಕ್ ಇಂಟರ್‌ನೆಟ್ – ತಿಂಗಳಿಗೆ ಪ್ಯಾಕ್ ಬಿಡುಗಡೆ
ನವದೆಹಲಿ : ಎಲೋನ್ ಮಸ್ಕ್ ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ ಕಂಪನಿ ಸ್ಟಾರ್‌ಲಿಂಕ್ ಭಾರತದಲ್ಲಿ ಸೇವೆ ಒದಗಿಸಲು ಸಿದ್ಧವಾಗುತ್ತಿದೆ. ಅಧಿಕೃತವಾಗಿ ವಾಣಿಜ್ಯ ಸೇವೆ ಆರಂಭಿಸುವ ಮೊದಲೇ ಸ್ಟಾರ್‌ಲಿಂಕ್ ತನ್ನ ವೆಬ್‌ಸೈಟ್‌ನಲ್ಲಿ ಈ ಸೇವೆಯ...
ಸತತ 20 ಪಂದ್ಯಗಳಲ್ಲಿ ಸೋತು ಕೊನೆಗೂ ಟಾಸ್ ಗೆದ್ದ ಭಾರತ
ಸತತ 20 ಪಂದ್ಯಗಳಲ್ಲಿ ಟಾಸ್ ಸೋತ ಬಳಿಕ ಕೊನೆಗೂ ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದೆ. ಎಡಗೈಯಿಂದ ಕೆಎಲ್ ರಾಹುಲ್ ನಾಣ್ಯ ಚಿಮ್ಮಿಸಿ ಹೆಡ್ ಎಂದು ಕಾಲ್...
ಭಾರತ ರಷ್ಯಾ ಆರ್ಥಿಕ ಸಹಕಾರ ಒಪ್ಪಂದಕ್ಕೆ ಸಹಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ 2030ರವರೆಗೆ ಆರ್ಥಿಕ ಸಹಕಾರಕ್ಕೆ ಒಪ್ಪಂದ ಆಗಿದೆ. ಭಾರತ ರಷ್ಯಾ ಬ್ಯುಸಿನೆಸ್ ಫೋರಂ...
ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್ ವೀಸಾ ನೀಡಲು ಭಾರತ ಅಸ್ತು..!
ನವದೆಹಲಿ : ಭಾರತವು ಶೀಘ್ರದಲ್ಲೇ ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್ ವೀಸಾ ಮತ್ತು 30 ದಿನಗಳ ಗುಂಪು ಪ್ರವಾಸಿ, ಗ್ರೂಪ್ ಟೂರಿಸ್ಟ್ ವೀಸಾ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ನಾವು ತಟಸ್ಥವಾಗಿಲ್ಲ – ಶಾಂತಿಯ ಪರವಾಗಿದ್ದೇವೆ; ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು
ನವದೆಹಲಿ : ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್ ಜೊತೆಗೆ ಸಂವಾದ...
ಭಾರತವನ್ನು ಬೆಂಬಲಿಸಿ ಟ್ರಂಪ್ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್
ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆಯನ್ನು ಬಯಲು ಮಾಡಿದ್ದಾರೆ.
ಅಮೆರಿಕ ಈಗಲೂ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತಿರುವಾಗ ಭಾರತ ಯಾಕೆ ಕಚ್ಚಾ ತೈಲ ಖರೀದಿಸಬಾರದು...
ಪುಟಿನ್ ಭಾರತಕ್ಕೆ ಭೇಟಿ – ಸುಖೋಯ್ ಖರೀದಿಗೆ ಬಿಗ್ ಡೀಲ್ ಸಾಧ್ಯತೆ…!
ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದು 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ಶುರುವಾದ ಬಳಿಕ ರಷ್ಯಾ ಅಧ್ಯಕ್ಷರ ಮೊದಲ...
ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ
ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಭೇಟಿಗೂ ಮುನ್ನ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ವಾಸ್ತವ್ಯದ ಉದ್ದಕ್ಕೂ ಕಟ್ಟುನಿಟ್ಟಿನ ಸುರಕ್ಷತೆಯನ್ನು ಒದಗಿಸಲು ಅವರ...
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ಭಾರಿ ಮಳೆ ಸಾಧ್ಯತೆ..!
ನವದೆಹಲಿ : ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ. ಇಂದು ಯಾವುದೇ ಸಮಯದಲ್ಲಿ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ...





















