ಟ್ಯಾಗ್: India
ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ – ರಾಜನಾಥ್ ಸಿಂಗ್
ನವದೆಹಲಿ : ಇನ್ಮುಂದೆ ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಕ್ಷಣಾ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತದ ಯುದ್ಧನೌಕೆಗಳನ್ನು ಭಾರತದಲ್ಲಿ...
ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಉತ್ತಮ..!
ನವದೆಹಲಿ : ಟ್ರಂಪ್ ಸುಂಕ ಸಮರ ಆರಂಭಿಸಿದ ಬೆನ್ನಲ್ಲೇ ಭಾರತ ಮತ್ತು ಚೀನಾದ ಸಂಬಂಧ ಈಗ ಉತ್ತಮವಾಗುತ್ತಿದೆ. ಈಗ ಎರಡು ದೇಶಗಳ ಮಧ್ಯೆ ಉತ್ತಮ ಸಂಬಂಧ ಬೆಳೆಯಲು ರಹಸ್ಯ ಪತ್ರ ಕಾರಣ ಎಂಬ...
ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ – ಟ್ರಂಪ್
ವಾಷಿಂಗ್ಟನ್ : ತನ್ನ ಒತ್ತಡಕ್ಕೆ ಭಾರತ ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್ ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ.
ವಿಶ್ವದ ಮೇಲೆ ತೆರಿಗೆ...
ಭಾರತದಲ್ಲಿ ಉಚಿತ ChatGPT ಖಾತೆ – OpenAI ಘೋಷಣೆ..!
ನವದೆಹಲಿ : ಅಮೆರಿಕ ಮೂಲದ ಕೃತಕ ಬುದ್ಧಿಮತ್ತೆ ಕಂಪನಿ ಓಪನ್‌ಎಐ ಭಾರತದಲ್ಲಿ 5 ಲಕ್ಷ ಉಚಿತ ಚಾಟ್‌ಜಿಪಿಟಿ ಪ್ಲಸ್ ಖಾತೆಗಳನ್ನು ವಿತರಿಸುವುದಾಗಿ ಘೋಷಿಸಿದೆ.
ಓಪನ್‌ಎಐ ಇದುವರೆಗಿನ ತನ್ನ ಅತಿದೊಡ್ಡ ಶಿಕ್ಷಣ - ಕೇಂದ್ರಿತ ಉಪಕ್ರಮಗಳಲ್ಲಿ...
ಒಂದಲ್ಲ, 4 ಬಾರಿ ಟ್ರಂಪ್ ಕರೆ ಮಾಡಿದ್ರೂ ಉತ್ತರಿಸದ ಮೋದಿ..!
ಬರ್ಲಿನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್ ಜೊತೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.
ಭಾರತದ...
ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ನೇಮಕ..!
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಭಾರತದೊಂದಿಗೆ ಅಮೆರಿಕ ಸಂಬಂಧ...
ಚೀನಾವನ್ನು ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ನಿಕ್ಕಿ ಹ್ಯಾಲಿ ಎಚ್ಚರಿಕೆ !
ವಾಷಿಂಗ್ಟನ್ : ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಬೇಕಾದ್ರೆ, ಚೀನಾವನ್ನ ಎದುರಿಸಬೇಕಾದ್ರೆ ಭಾರತ ಮತ್ತು ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ ಎಂದು ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ ಟ್ರಂಪ್‌ಗೆ ಮತ್ತೆ...
ಕೊರೊನಾ: 1335 ಹೊಸ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,335 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ...
ಕೊರೊನಾ: 1660 ಹೊಸ ಕೇಸ್ ಪತ್ತೆ
ನವದೆಹಲಿ: ದೇಶದಲ್ಲಿ ಒಂದೇ ದಿನ 1,660 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,741ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗ ಅವಧಿಯಲ್ಲಿ 82 ಸೋಂಕಿತರು ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‌ನಿಂದ 5,16,757...
ಭಾರತ-ಚೀನಾದೊಂದಿಗಿನ ಗಡಿ ಸಂಬಂಧ: ಲಡಾಖ್ ಬಿಕ್ಕಟ್ಟಿನ ಕುರಿತು 14ನೇ ಸುತ್ತಿನ ಮಿಲಿಟರಿ ಮಾತುಕತೆ
ನವದೆಹಲಿ : ಭಾರತ ಮತ್ತು ಚೀನಾದೊಂದಿಗಿನ ಗಡಿ ಸಂಬಂಧ ಸುಧಾರಿಸುತ್ತಿದ್ದು, ಪರಿಸ್ಥಿತಿಯನ್ನು ನಿಗ್ರಹಿಸಲು ಇತ್ತೀಚೆಗೆ ಎರಡು ದೇಶಗಳ ನಡುವೆ 14ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್...



















