ಮನೆ ಟ್ಯಾಗ್ಗಳು India

ಟ್ಯಾಗ್: India

ಆಪರೇಷನ್ ಸಿಂಧೂರಕ್ಕೆ ಮಹಿಳೆಯರಿಂದಲೇ ಭಾರತದ ಮೇಲೆ ದಾಳಿ – ಜೈಶ್ ಸಂಚು

0
ನವದೆಹಲಿ : ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಬಳಿಕ ಇದೀಗ ಭಾರತದ ವಿರುದ್ಧ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಸಂಘಟನೆ ಫಿದಾಯೀನ್ ದಾಳಿಗೆ ಸಿದ್ಧವಾಗುತ್ತಿದೆ ಹಾಗೂ ಅದಕ್ಕಾಗಿ ದೇಣಿಕೆ ಹಣವನ್ನು ಸಂಗ್ರಹಿಸುತ್ತಿದೆ ಎಂದು ಗುಪ್ತಚರ ಮೂಲಗಳು...

ಇಂಡಿಯಾ ಒಕ್ಕೂಟ ಮುನ್ನಡೆಸಲು ಅಖಿಲೇಶ್‌ ಸಮರ್ಥ – ಕಾಂಗ್ರೆಸ್‌ ವಿರುದ್ದ ಎಸ್‌ಪಿ ಅಪಸ್ವರ

0
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬೆನ್ನಲ್ಲೇ ಇಂಡಿಯಾ ಒಕ್ಕೂಟದಲ್ಲಿ ಅಪಸ್ವರ ಏಳಲು ಆರಂಭವಾಗಿದೆ. ಸಮಾಜವಾದಿ ಪಕ್ಷದ ಲಕ್ನೋ ಸೆಂಟ್ರಲ್‌ನ ಶಾಸಕ ರವಿದಾಸ್ ಮೆಹ್ರೋತ್ರಾ, ಎಸ್‌ಪಿ ಮುಖ್ಯಸ್ಥ ಮತ್ತು ಕನ್ನೌಜ್...

ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ

0
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...

ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಅಮಿತ್ ಶಾ – ಪ್ರಿಯಾಂಕ್ ಖರ್ಗೆ

0
ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ...

ಬಾಂಗ್ಲಾದಿಂದ ಭಾರತದ ಮೇಲೆ ದಾಳಿ ಮಾಡುತ್ತೇವೆ – ಬೆದರಿಕೆ ಹಾಕಿದ್ದ ಪಾಕ್ ಉಗ್ರ

0
ಇಸ್ಲಾಮಾಬಾದ್ : ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಪ್ರಕರಣದ ಬೆನ್ನಲ್ಲೇ ವಿಡಿಯೋವೊಂದು ಬಹಿರಂಗವಾಗಿದೆ. ಆಪರೇಷನ್ ಸಿಂಧೂರದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತೈಬಾ ಉಗ್ರ...

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಕಿಡ್ನ್ಯಾಪ್‌

0
ಬಮಾಕೊ : ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ...

ಭಾರತಕ್ಕೆ ಹಸ್ತಾಂತರ ಪ್ರಶ್ನಿಸಿ ಬೆಲ್ಜಿಯಂನಲ್ಲಿ ಚೋಕ್ಸಿ ಮೇಲ್ಮನವಿ

0
ನವದೆಹಲಿ : ಬಹುಕೋಟಿ ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ಬೆಲ್ಜಿಯಂನ ನ್ಯಾಯಾಲಯ ಆದೇಶಿಸಿತ್ತು. ಆದರೆ, ಆ ಆದೇಶವನ್ನು ಪ್ರಶ್ನಿಸಿ ಅವರು ಬೆಲ್ಜಿಯಂನ ಕ್ಯಾಸೇಶನ್ ನ್ಯಾಯಾಲಯದಲ್ಲಿ...

ಫೆಡರಲ್ ರಿಸರ್ವ್ ದರ ಕಡಿತ; ಭಾರತದ ಮೇಲೇನು ಪರಿಣಾಮ

0
ನವದೆಹಲಿ : ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ ತನ್ನ ಬಡ್ಡಿದರವನ್ನು ಸತತ ಎರಡನೇ ಬಾರಿ ಇಳಿಸಿದೆ. ಬಡ್ಡಿದರ 25 ಮೂಲಾಂಕಗಳಷ್ಟು ಇಳಿದಿದೆ. ಇದೀಗ ಅಲ್ಲಿ ಬೆಂಚ್​ಮಾರ್ಕ್ ಇಂಟರೆಸ್ಟ್ ರೇಟ್ 3.75%-4.00%...

ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ – ಯತೀಂದ್ರ ಸಿದ್ದರಾಮಯ್ಯ

0
ಮೈಸೂರು : ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ...

ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

0
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...

EDITOR PICKS