ಟ್ಯಾಗ್: Indian Navy
ಐದು ಟನ್ ತೂಕದ ಡ್ರಗ್ಸ್ ವಶಪಡಿಸಿಕೊಂಡ ಭಾರತೀಯ ನೌಕಾಪಡೆ
ನವದೆಹಲಿ: ಭಾರತೀಯ ನೌಕಾಪಡೆಯು ಅಂಡಮಾನ್ ನಿಕೋಬಾರ್ ದ್ವೀಪಗಳ ಬಳಿ ಬಂಗಾಳ ಕೊಲ್ಲಿಯಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಐದು ಟನ್ ತೂಕದ ಡ್ರಗ್ಸ್ ವಶಪಡಿಸಿಕೊಂಡಿದೆ. ಇದು ನೌಕಾಪಡೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆಗಳಲ್ಲಿ ಒಂದಾಗಿದೆ ಎಂದು...