ಮನೆ ಟ್ಯಾಗ್ಗಳು IndiGo

ಟ್ಯಾಗ್: IndiGo

ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅಸ್ತು – ಶಂಖ್ ಏರ್, ಅಲ್ ಹಿಂದ್ ಏರ್,...

0
ನವದೆಹಲಿ : ಇತ್ತೀಚೆಗೆ ಇಂಡಿಗೋ ವಿಮಾನಯಾನ ಸಂಸ್ಥೆಯಿಂದಾಗಿ ಉಂಟಾದ ಅವ್ಯವಸ್ಥೆಗಳ ನಂತರ, ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕೆಲವು ಸಂಸ್ಥೆಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ...

ದೆಹಲಿಯಲ್ಲಿ ಮಂಜು – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌..!

0
ನವದೆಹಲಿ : ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ...

ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ ಏರಿದ್ದು ಹೇಗೆ..? – ಕೇಂದ್ರಕ್ಕೆ ದೆಹಲಿ ಹೈಕೋರ್ಟ್...

0
ನವದೆಹಲಿ : ಇಂಡಿಗೋ ವಿಮಾನ ರದ್ದತಿ ಮತ್ತು ವಿಳಂಬದ ಹೆಚ್ಚುತ್ತಿರುವ ಘಟನೆಗಳು ಗಂಭೀರ ಬಿಕ್ಕಟ್ಟು, ವಿಮಾನಗಳ ರದ್ದತಿಯು ಪ್ರಯಾಣಿಕರಿಗೆ ಅನಾನುಕೂಲತೆ ಮತ್ತು ಕಿರುಕುಳವನ್ನು ಉಂಟುಮಾಡುವುದಲ್ಲದೆ ಆರ್ಥಿಕತೆಗೂ ಹಾನಿಯನ್ನುಂಟುಮಾಡಿದೆ. ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದ್ದು ಹೇಗೆ...

ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ – ರಾಮ್‌ಮೋಹನ್ ನಾಯ್ಡು

0
ನವದೆಹಲಿ : ಕಳೆದ ಎಂಟು ದಿನಗಳಿಂದ ಉಂಟಾಗುತ್ತಿರುವ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರ ವ್ಯತ್ಯಯ ಸಮಸ್ಯೆಗೆ ಇಂಡಿಗೋದ ಆಂತರಿಕ ರೋಸ್ಟರಿಂಗ್ ಅಡಚಣೆಗಳೇ ಕಾರಣವಾಗಿದೆ. ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ ಎಂದು...

ಇಂಡಿಗೋ ಎಫೆಕ್ಟ್ – ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ..!

0
ಬೆಂಗಳೂರು : ಇಂಡಿಗೋ ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ...

ಇಂಡಿಗೋ ವಿಮಾನ ಬಿಕ್ಕಟ್ಟು – ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!

0
ನವದೆಹಲಿ : ಇಂಡಿಗೋ ವಿಮಾನಗಳ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರ ಗಮನಹರಿಸಿ ಕ್ರಮ ಕೈಗೊಂಡಿದೆ. ಹೀಗಾಗಿ ತುರ್ತು ವಿಚಾರಣೆಯ...

ಇಂಡಿಗೋ ವಿಮಾನ ಸಮಸ್ಯೆ – ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ!

0
ಬೆಂಗಳೂರು : ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್...

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್‌ ದರವೂ ಹೆಚ್ಚಳ..!

0
ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ. ಬೆಂಗಳೂರಿನಿಂದ ಹಲವು ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ವಿಮಾನಗಳು ಸಿಗದೇ ಒದ್ದಾಡ್ತಿದ್ದಾರೆ. ಇದರ ಎಫೆಕ್ಟ್...

ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಬಸ್‌ ದರ ಏರಿಕೆ

0
ಬೆಂಗಳೂರು : ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ. ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ, ಪುಣೆಗಳಿಗೆ ಸಂಚರಿಸುವ ಬಸ್ಸುಗಳ...

ಇಂಡಿಗೋ ಸಮಸ್ಯೆ – ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ..!

0
ನವದೆಹಲಿ/ಬೆಂಗಳೂರು : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯಿಂದ ತೊಂದರೆಯಾಗಿರುವ ಪ್ರಯಾಣಿಕರಿಗೆ ಪರ್ಯಾಯ ಪ್ರಯಾಣ ಆಯ್ಕೆಯನ್ನು ನೀಡಲು ಭಾರತೀಯ ರೈಲ್ವೆ ಹಲವಾರು ಪ್ರೀಮಿಯಂ ರೈಲುಗಳಿಗೆ ಹೆಚ್ಚುವರಿ ಕೋಚ್‌ಗಳನ್ನು ಸೇರಿಸಿದೆ. ಹೆಚ್ಚಿನ...

EDITOR PICKS