ಟ್ಯಾಗ್: information
ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ – ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಬರಲಿದ್ದಾರೆ ಎಂದು ಲೋಕಭವನ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ...
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ...
ರಾಮನಗರ : ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ...
ಸಿಬಿಸಿ ಕಚೇರಿ ಸ್ಥಗಿತಗೊಳಿಸುವುದು ಬೇಡ – ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಹೆಚ್‌ಡಿಕೆ ಪತ್ರ
ನವದೆಹಲಿ/ಮೈಸೂರು : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್-CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು...
ಬೈರತಿ ಬಸವರಾಜ್ ಬಂಧನಕ್ಕಾಗಿ ವಿಶೇಷ ತಂಡ; ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ
ಬೆಂಗಳೂರು : ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ ರಚನೆ ಮಾಡಿದ್ದಾರೆ....
ಏಕದಂತನಾದ ಭೀಮ ಆರೋಗ್ಯವಾಗಿದ್ದಾನೆ – ಮಾಹಿತಿ ಹಂಚಿಕೊಂಡ ಡಿಎಫ್‍ಓ
ಹಾಸನ : ಕ್ಯಾಪ್ಟನ್ ಜೊತೆ ಕಾದಾಟದಲ್ಲಿ ದಂತ ಮುರಿದುಕೊಂಡು ನರಳಾಡುತ್ತಿರುವ ಭೀಮ ಆರೋಗ್ಯವಾಗಿದ್ದಾನೆ ಎಂದು ಡಿಎಫ್‍ಓ ಸೌರಭ್‍ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಡ್ರೋನ್ ವಿಡಿಯೋ, ಫೋಟೋ ಜೊತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಡ್ರೋನ್...
ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...
ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು : ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು...
ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...
ಬೀದರ್ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್‌ನಲ್ಲಿ ಸಚಿವ ಸಂಪುಟ...
ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್...




















