ಮನೆ ಟ್ಯಾಗ್ಗಳು Information

ಟ್ಯಾಗ್: information

ಬಿಟ್‌ಕಾಯಿನ್‌ ಹಗರಣ: ಮೊಹಮ್ಮದ್ ನಲಪಾಡ್ ಗೆ ಹಣ ಸಂದಾಯದ ಉಲ್ಲೇಖ; ಎಸ್‌ಐಟಿ ಚಾರ್ಜ್ ಶೀಟ್...

0
ಬೆಂಗಳೂರು, ಜೂನ್ 9: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್‌ ಹಗರಣದ ತನಿಖೆ ವೇಗ ಪಡೆದುಕೊಂಡಿದ್ದು, ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಕಾಣಿಸಿದೆ. ಪ್ರಕರಣದ...

ಪಾಕ್ ಉಗ್ರನೊಂದಿಗೆ ರಾಜ್ಯದ ಇಬ್ಬರ ಸಂಪರ್ಕ: ಆರೋಪಿಗಳ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!

0
ತುಮಕೂರು, ಜೂನ್ 08: ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ದೇಶವಿರೋಧಿ ಸಂಚು ರೂಪಿಸಿದ್ದ ವಿಚಾರ...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ, ಸಿಬಿಐ ಚಾರ್ಜ್...

0
ಬೆಂಗಳೂರು (ಜೂನ್ 4): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ...

ಟ್ರಂಪ್‌ ಪುತ್ರಿ ಇವಾಂಕಾ ಹತ್ಯೆಗೆ ಸಂಚು ರೂಪಿಸಿದ್ದ ಐಆರ್‌ಜಿಸಿ; ಮಾಹಿತಿ ಬಹಿರಂಗ..!

0
ವಾಷಿಂಗ್ಟನ್‌ : ಇರಾಕಿನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ನಿಂದ ತರಬೇತಿ ಪಡೆದ ಗ್ರೂಪ್‌ವೊಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊದಲ ಪುತ್ರಿ ಇವಾಂಕಾ ಹತ್ಯೆಗೆ ಸಂಚು ನಡೆದಿದ್ದ ವಿಚಾರ ಬೆಳಕಿಗೆ ಬಂದಿದೆ....

Watermelon Case: ಕಲ್ಲಂಗಡಿ ಹಣ್ಣು ಸೇವಿಸಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ...

0
ಮುಂಬೈ :ಮುಂಬೈನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರು ಸಾವಿನ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಬಿರಿಯಾನಿ ಊಟದ ನಂತರ ಕಲ್ಲಂಗಡಿ ಹಣ್ಣು ಸೇವಿಸಿದ ಕೆಲವೇ ಗಂಟೆಗಳಲ್ಲಿ ಕುಟುಂಬದ ಎಲ್ಲರೂ ಸಾವನ್ನಪ್ಪಿದ ಘಟನೆ...

ಬಾಲಗರ್ಭಿಣಿಯರು ಪತ್ತೆ – ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

0
ಮಂಡ್ಯ : ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ...

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‌

0
ನವದೆಹಲಿ : ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಶಬರಿಮಲೆ ಸೇರಿದಂತೆ ದೇಶದ ವಿವಿಧ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ...

ಲವ್‌ ಜಿಹಾದ್​ ಆರೋಪಕ್ಕೆ ಟ್ವಿಸ್ಟ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

0
ಬಾಗಲಕೋಟೆ : ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಈ ಬೆನ್ನಲ್ಲೇ ಲವ್‌ ಜಿಹಾದ್​...

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಬಂಧನ..!

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಗೆ ಧಕ್ಕೆ ತರುವಂತಹ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಅಮೆರಿಕದ...

ಎಲ್‌ಪಿಜಿ ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ...

0
ನವದೆಹಲಿ : ಎಲ್‌ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ...

EDITOR PICKS