ಟ್ಯಾಗ್: infosys
ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್ ನೇಮಕಾತಿ ಘೋಷಣೆ..!
ಐಟಿ ದೈತ್ಯ ಇನ್ಫೋಸಿಸ್ ಕಂಪನಿಯು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮುಂಬರುವ 2026-27ರ ಹಣಕಾಸು ವರ್ಷದಲ್ಲಿ ಕನಿಷ್ಠ 20,000 ಹೊಸ ಪದವೀಧರರನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. 2026ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದ...
ಕಾವೇರಿ ನದಿಯಲ್ಲಿ ಮುಳುಗಿ ಇನ್ಫೋಸಿಸ್ ಉದ್ಯೋಗಿ ಸಾವು..!
ಮಂಡ್ಯ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ....
ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...
ಇನ್ಫೋಸಿಸ್ ಉದ್ಯೋಗಿಗಳ ಸಾಮೂಹಿಕ ವಜಾ: ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ
ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ...














