ಮನೆ ಟ್ಯಾಗ್ಗಳು Injured

ಟ್ಯಾಗ್: injured

ಸಕ್ಕರೆ ಕಾರ್ಖಾನೆ ಬಳಿ 2 ಗುಂಪುಗಳ ನಡುವೆ ಕಲ್ಲು ತೂರಾಟ – ಎಎಸ್‌ಪಿಗೆ ಗಾಯ

0
ಬಾಗಲಕೋಟೆ : ಮುಧೋಳ ಕಬ್ಬು ಬೆಳೆಗಾರರ ಆಕ್ರೋಶ ಹೆಚ್ಚಾಗಿದ್ದು, ಸಕ್ಕರೆ ಕಾರ್ಖಾನೆ ಬಳಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟವಾಗಿ ಎಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆ ಜಿಲ್ಲೆಯ ರಬಕವಿ...

ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ

0
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...

ಮರ್ಮಾಂಗಕ್ಕೆ ಒದ್ದು ಹಲ್ಲೆ, ಬಾಲಕನ ವೃಷಣಕ್ಕೆ ಗಂಭೀರ ಗಾಯ – ಶಾಲೆಯಲ್ಲಿ ರ‍್ಯಾಗಿಂಗ್

0
ಮೈಸೂರು : ಪ್ರಶ್ನೆ ಮಾಡಿದ 13 ವರ್ಷದ ಬಾಲಕನ ಮೇಲೆ ಮೂವರು ಬಾಲಕರು ದಾಳಿ ಮಾಡಿ ಬಾಲಕನ ಗುಪ್ತಾಂಗಕ್ಕೆ ಒದ್ದು ಗಂಭೀರ ಗಾಯಗೊಳಿಸಿದ ಘಟನೆ ಮೈಸೂರು ನಗರದಲ್ಲಿ ನಡೆದಿದೆ. ಮೈಸೂರು ಜಯಲಕ್ಷ್ಮಿ ಪುರಂನಲ್ಲಿರುವ ಪ್ರತಿಷ್ಠಿತ...

ಹೆಜ್ಜೇನು ದಾಳಿ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

0
ಮಡಿಕೇರಿ : ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌ ಮುಗಿಸಿ,...

ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

0
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ...

ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

0
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ‌ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಜಿಲ್ಲೆ...

ಸರಣಿ ಅಪಘಾತ; ಟೆಂಪೋ ಚಾಲಕ ಸಾವು – ಐವರಿಗೆ ಗಂಭೀರ ಗಾಯ

0
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ....

ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ

0
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...

ಸರ್ಕಾರಿ ಬಸ್ ಪಲ್ಟಿ – 15 ಮಂದಿಗೆ ಗಾಯ

0
ರಾಯಚೂರು : ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಂಭೀರ ಗಾಯ

0
ಕಲಬುರಗಿ : ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿರುವುದು, ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ಘಟನೆ ನಡೆದಿದ್ದು, 17 ವರ್ಷದ...

EDITOR PICKS