ಟ್ಯಾಗ್: injured
ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ.
ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...
ಸರ್ಕಾರಿ ಬಸ್ ಪಲ್ಟಿ – 15 ಮಂದಿಗೆ ಗಾಯ
ರಾಯಚೂರು : ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ...
ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಂಭೀರ ಗಾಯ
ಕಲಬುರಗಿ : ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿರುವುದು, ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ಘಟನೆ ನಡೆದಿದ್ದು, 17 ವರ್ಷದ...
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 600ಕ್ಕೂ ಹೆಚ್ಚು ಮಂದಿ ಸಾವು, 500 ಜನರಿಗೆ ಗಾಯ
ಕಾಬುಲ್ : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಕಾಲಮಾನ ತಡರಾತ್ರಿ ಭೂಕಂಪ ಸಂಭವಿಸಿದ್ದು, ಭೂಕಂಪದ...
ಟ್ರಾಕ್ಟರ್-ಟ್ರಕ್‌ಗೆ ಡಿಕ್ಕಿ – 8 ಯಾತ್ರಿಕರು ಸಾವು, 43 ಮಂದಿಗೆ ಗಾಯ
ಉತ್ತರಪ್ರದೇಶ : ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ - ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಅರ್ನಿಯಾ...
















