ಟ್ಯಾಗ್: installed
ವಿಧಾನಸೌಧದಲ್ಲಿ ತೆಗೆದ ‘ಮುಖ್ಯಮಂತ್ರಿ ಸಿದ್ದರಾಮಯ್ಯ’ ಬೋರ್ಡ್ ಹಾಗೂ ನೂತನ ಹಾಕಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ರಾಜ್ಯ ರಾಜಕೀಯ ಅತ್ಯಂತ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗಿದೆ. ಲೋಕಭವನದಲ್ಲಿ ಮಹೂರ್ತದಂತೆ ನಿಗದಿಯಾಗಿದ್ದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ವಿಧಾನಸೌಧದ ನಾಮಫಲಕಗಳಲ್ಲೂ ಬದಲಾವಣೆಯಾಗಿದ್ದು ಸಿದ್ದರಾಮಯ್ಯ ಸಿಎಂ...
ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ, ಸೇನೆಯ ಚಲನವಲನ ಪಾಕಿಸ್ತಾನಕ್ಕೆ ರವಾನೆ; ವ್ಯಕ್ತಿ ಅರೆಸ್ಟ್..!
ಚಂಡೀಗಢ : ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಭೇದಿಸಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಚಕ್...
ಮುತ್ತೋಡಿ ಅರಣ್ಯದಲ್ಲಿ ಹಾಕಲಾಗಿದ್ದ ಕ್ಯಾಮೆರಾ ಕಳ್ಳತನ : ಚಿಕ್ಕಮಗಳೂರು ಅರಣ್ಯ ಇಲಾಖೆ
ಚಿಕ್ಕಮಗಳೂರು (ಮೇ.9): ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.ನಾಡು ಮುಗೀತು.. ಕಾಡಲ್ಲೂ ಕಳ್ಳರ ಕಾಟ ಸ್ಪಾರ್ಟ್ ಆಯ್ತು...
ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು..!
ಚಾಮರಾಜನಗರ : ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.
ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು...
ಸುರಕ್ಷತೆಗಾಗಿ ಅಳವಡಿಸಲಾಗಿದ್ದ, ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ
ಹಾಸನ : ಸುರಕ್ಷತೆಗಾಗಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾಗಳನ್ನು ಕಳ್ಳನೊಬ್ಬ ಕದ್ದೊಯ್ದ ಪ್ರಕರಣ ಹೊಳೆನರಸೀಪುರದ ಪೇಟೆ ಬೀದಿಯಲ್ಲಿ ನಡೆದಿದೆ.
ಪೊಲೀಸರ ಸೂಚನೆ ಮೇರೆಗೆ ಪೇಟೆ ಬೀದಿಯಲ್ಲಿರುವ ಅಂಗಡಿಗಳಿಗೆ ಸಿಸಿಟಿವಿಗಳನ್ನು ಮಾಲೀಕರು ಅಳವಡಿಸಿದ್ದರು. ಇಂದು (ಶುಕ್ರವಾರ)...















