ಟ್ಯಾಗ್: instead
ಹೊಸ ವರ್ಷಾಚರಣೆಗೆ ಕೇಕ್ ಬದಲಿಗೆ ಹಣ್ಣು, ತರಕಾರಿ ಕತ್ತರಿಸಿ
ಯಾದಗಿರಿ : ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯನ್ನು ಕೇಕ್ ಬದಲಿಗೆ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಕತ್ತರಿಸಿ ವಿಭಿನ್ನವಾಗಿ ಆಚರಿಸಿದ್ದಾರೆ.
ಶ್ರೀ ಹನುಮಾನ್ ಟ್ರಸ್ಟ್‌ನಿಂದ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ದಿನ ಮುಂಚಿತವಾಗಿ...
ರೇಷ್ಮೆ ಬದಲು ಪಾಲಿಸ್ಟರ್ ಶಾಲು – ತಿರುಪತಿ ದೇವಸ್ಥಾನದಲ್ಲಿ ಹಗರಣ
ತಿರುಪತಿ : ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು...
ಅನ್ನಭಾಗ್ಯದ ಅಕ್ಕಿ ಬದಲಾಗಿ “ಇಂದಿರಾ ಕಿಟ್” ನೀಡಲು ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಪಡಿತರ ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿಗೆ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ...
ಅನ್ನಭಾಗ್ಯ – 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ
ಬೆಂಗಳೂರು : ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ...
ಮಣಿಪುರದಲ್ಲಿ ಭಾರೀ ಮಳೆ – ಹೆಲಿಕಾಪ್ಟರ್ ಬಿಟ್ಟು ರಸ್ತೆ ಮಾರ್ಗದಲ್ಲೇ ಮೋದಿ ಪ್ರಯಾಣ
ಇಂಫಾಲ : ಮಣಿಪುರದ ರಾಜಧಾನಿ ಇಂಫಾಲದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮಳೆಯಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ...
















