ಟ್ಯಾಗ್: Instructions
ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ, ಪ್ರಾಣಿ ಬಲಿ ಕೊಡುವಂತಿಲ್ಲ – ಬಕ್ರೀದ್‌ಗೂ ಮುನ್ನ ಸಿಎಂ...
ಲಕ್ನೋ : ಈದ್ ಅಲ್-ಅಧಾ ದಿನದಂದು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಅಥವಾ ‘ಕುರ್ಬಾನಿ’ (ಪ್ರಾಣಿ ಬಲಿ)ಗೆ ಅವಕಾಶ ನೀಡದಂತೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಜೊತೆಗೆ ಬಕ್ರೀದ್ ಹಬ್ಬಕ್ಕೆ...
ಸಿಎಂ ಸಿದ್ದರಾಮಯ್ಯ: ಕೆಪಿಎಸ್ 800 ಶಾಲೆ ತೆರೆಯಲು ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸೂಚನೆ
ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು. ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಮೈಸೂರು : ಕಂಜನ್ ಆನೆಯನ್ನು ದಸರಾಗೆ ಬಳಸದಂತೆ ಸೂಚನೆ
ಮೈಸೂರು: ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವಿನ ಭೀಕರ ಕಾಳಗದ ಬೆನ್ನಲ್ಲೇ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ದಸರಾ ಮಹೋತ್ಸವಕ್ಕೆ ಕಂಜನ್ ಆನೆಯನ್ನು ಬಳಸದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ವರ್ಗಾವಣೆ ಪಟ್ಟಿಯನ್ನು ಅರಣ್ಯಾಧೀಕಾರಿಯಿಂದಲೇ ಸಿದ್ದಪಡಿಸಿದ ಆರೋಪ ತನಿಖೆ ನಡೆಸುವಂತೆ ಸೂಚನೆ : ಈಶ್ವರ್ ಖಂಡ್ರೆ
ಚಾಮರಾಜನಗರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವಲಯ ಅರಣ್ಯಾಧಿಕಾರಿ ಒಬ್ಬರು ವರ್ಗಾವಣೆ ಪಟ್ಟಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು...
ಮಳೆಯಿಂದ ಅವಾಂತರ, ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಿ, ನೋಟಿಸ್ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ...
ಕಾಂಪೌಂಡ್‌ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಚನೆ – ಡಿಸಿಎಂ ಡಿಕೆಶಿ
ಬೆಂಗಳೂರು : ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು...
ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ – ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ..!
ಶಾಲೆಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಸುತ್ತೋಲೆಯಲ್ಲಿ, “ಅಶ್ಲೀಲ...
ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ; ವೈಯಕ್ತಿಕ ವಿಚಾರ ಏನಿಲ್ಲ – ಡಿಕೆ ಶಿವಕುಮಾರ್
ಬೆಂಗಳೂರು : ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ವೈಯಕ್ತಿಕ ವಿಚಾರ ಏನಿಲ್ಲ ಎಂದು ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮಾತನಾಡಿದ ಡಿಕೆಶಿ, ನೋಡಿ, ನನ್ನ ವೈಯಕ್ತಿಕ...
ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಸೂಚನೆ...
ಮಂಡ್ಯ : ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿರುವ ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ವಿರುದ್ಧ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಸೂಚಿಸಿದರು. ಮಂಡ್ಯ ಜಿಲ್ಲಾ ಪಂಚಾಯಿತಿ...
ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್...
ನವದೆಹಲಿ : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತೀಯ ರೈಲ್ವೆ ಮೇಲೆಯೂ ಪರಿಣಾಮ ಬೀರಿದೆ. ರೈಲ್ವೇ ಕೇಟರಿಂಗ್‌ಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು, ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚಿಸಲಾಗಿದೆ.
ಭಾರತೀಯ ರೈಲ್ವೇ ಅಡುಗೆ ಹಾಗೂ ಪ್ರವಾಸೋದ್ಯಮ...




















