ಟ್ಯಾಗ್: insulted
ದೇವೇಗೌಡರಿಗೆ ಟಿಕೆಟ್ ನೀಡದೇ ಬಿಜೆಪಿ ಅಪಮಾನ ಮಾಡಿದೆ : ಬಿ.ಕೆ.ಹರಿಪ್ರಸಾದ್
ಬೆಂಗಳೂರು: ದೇವೇಗೌಡರ ಸಹಾಯದಿಂದ ಸಂಸತ್ತಿನಲ್ಲಿ ಬಿಜೆಪಿ ಬಿಲ್ ಪಾಸ್ ಮಾಡಿಕೊಂಡಿತು. ಆದರೆ, ಈಗ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ...
ಇಡೀ ದೇಶಕ್ಕೇ ಅವಮಾನ ಮಾಡಿದಿರಿ; ಖರ್ಗೆ ವಿರುದ್ಧ ಯಡಿಯೂರಪ್ಪ ಟೀಕೆ
ಬೆಂಗಳೂರು : ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್...
ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ; ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ..!
ಬೆಂಗಳೂರು : ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬ್ಯಾನರ್‌ಗೆ ಅಪಮಾನ ಮಾಡಿದ ಘಟನೆ ನಡೆದಿದೆ. ಖಾಸಗಿ ಕಾಲೇಜು ವಿದ್ಯಾರ್ಥಿಗಳು ವಿಷ್ಣು ದಾದ ಬ್ಯಾನರ್ ಮುಂದೆ ನಿಂತು ಅಪಮಾನ ಮಾಡಿ ಆ ವಿಡಿಯೋ ವನ್ನ...
ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ
ಉಡುಪಿ : ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅವಮಾನವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದ್ದು, ವ್ಹೀಲ್‌ಚೇರ್‌ನಲ್ಲಿ ಕೂತು ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರು ಅಸಮಾಧಾನ...
ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್ ನಟ ರಣವೀರ್ ಸಿಂಗ್
ತುಳುನಾಡಿನ ದೈವಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆ. ರಿಷಬ್ ಶೆಟ್ಟಿ ನಟನೆಯನ್ನು ಹೊಗಳಲು ಮುಂದಾಗಿ ಬಾಲಿವುಡ್ ನಟ ಯಡವಟ್ಟು ಮಾಡಿಕೊಂಡಿದ್ದಾರೆ. ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ...
ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ – ಪುರುಷೋತ್ತಮ ಬಿಳಿಮಲೆ
ಬೆಂಗಳೂರು : ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ...
ಕಲಾವಿದರಿಗೆ ಅವಮಾನ ಮಾಡಿದ್ಯಾರು – ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಕೆಂಡಾಮಂಡಲ
ಶನಿವಾರದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಆ ವಾರ ಮನೆಯಲ್ಲಿ ನಡೆದ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೆ. ಆದರೆ ಬಹಳ ಅಪರೂಪದ ಎಂಬಂತೆ ಕಳೆದ ವಾರ ನಡೆದ ಒಂದು ಘಟನೆಯ...
ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ, ಹಿಂದೂ ವ್ಯಕ್ತಿಯನ್ನು ಏಳಿಸಿ ಅಪಮಾನ
ನೆಲಮಂಗಲ : ಮುಸ್ಲಿಂ ಮದುವೆ ಮನೆಯಲ್ಲಿ ತಿಲಕ ಇಟ್ಕೊಂಡು ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಯನ್ನು ಅರ್ಧದಲ್ಲೇ ಎಬ್ಬಿಸಿ ಅಪಮಾನ ಮಾಡಿರುವ ಘಟನೆ ಇಂದು ನೆಲಮಂಗಲದಲ್ಲಿ ನಡೆದಿದೆ. ಆಹ್ವಾನದ ಮೇರೆಗೆ ಮದುವೆಗೆ ಬಂದ ವ್ಯಕ್ತಿ...

















