ಟ್ಯಾಗ್: Internet Service
ಇರಾನ್‌ನಲ್ಲಿ ಇಂಟರ್‌ನೆಟ್ ಬಂದ್ – ಖಮೇನಿನಲ್ಲೇ ಭಾರೀ ಪ್ರತಿಭಟನೆ..!
ಟೆಹರಾನ್ : ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಈಗ 12 ದಿನಕ್ಕೆ ಕಾಲಿಟ್ಟಿದ್ದು ಇಂಟರ್‌ನೆಟ್ ಸೇವೆಯನ್ನು ಬಂದ್ ಮಾಡಲಾಗಿದೆ. ಇರಾನ್‌ನಿಂದ ಗಡಿಪಾರು ಆಗಿರುವ ಯುವರಾಜ ರೇಜಾ ಪಹ್ಲವಿ ಅವರು ಗುರುವಾರ ನಂತರ...












