ಮನೆ ಟ್ಯಾಗ್ಗಳು Into

ಟ್ಯಾಗ್: into

ಆಟವಾಡುತ್ತಿದ್ದ ವೇಳೆ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ದಾರುಣ ಸಾವು

0
ಭೀವಂಡಿ, ಜೂನ್ 16: ಆಟವಾಡುತ್ತಿದ್ದ ವೇಳೆ ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್...

ರಾಯಚೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ

0
ರಾಯಚೂರು ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಯರ್ರಾಬಿರ್ರಿ ಕಾರು ಚಲಾಯಿಸಿದ ಕುಡುಕನೋರ್ವ ಅವಾಂತರ ಸೃಷ್ಟಿಸಿದ್ದಾನೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬಿಟ್ಟು ಡಿವೈಡರ್ ಮೇಲೆ ಹತ್ತಿ ಹೊಡೆದ ಘಟನೆ...

ಹಾಸನ : ಹಳ್ಳಕ್ಕೆ ಉರುಳಿದ ಕಾರು  , ಇಬ್ಬರು ಸಾವು, ಮೂವರು ಗಂಭೀರ

0
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಜಾವಗಲ್-ಹಳೇಬೀಡು ರಸ್ತೆಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ ಎನ್ನಲಾಗಿದೆ. ಜಿಲಾನಿ (28) ಮತ್ತು...

ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು...

0
ಆಸಿಫಾಬಾದ್ (ಮೇ 21): ತೆಲಂಗಾಣದ ಆಸಿಫಾಬಾದ್​ನ ಸಂದೀಪ್​ ನಗರದಲ್ಲಿ ಮೊಬೈಲ್ ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ....

ಕುಣಿಗಲ್‌ನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ತಾಯಿ, ಮಗಳ ಸಾವು

0
ಕುಣಿಗಲ್‌: ತಾಲ್ಲೂಕಿನ ಲಾಳಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ತಾಯಿ, ಮಗಳು ಮೃತಪಟ್ಟಿದ್ದು ಬೆಂಗಳೂರಿನ ಜಯಮಾಲಾ (59), ರಾಜೇಶ್ವರಿ (42) ಮೃತರು. ಇವರು ರಾಯಚೂರು ನಗರದವರು....

ಮೋದಿ ಕಾರ್ಯಕ್ರಮದಲ್ಲಿ ಜಿಲೆಟಿನ್ ಪತ್ತೆ ಪ್ರಕರಣದ ತನಿಖೆ ಎನ್‌ಐಎಗೆ ವಹಿಸಿ – ಶ್ರೀರಾಮುಲು

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದ ವೇಳೆ ಸಿಕ್ಕಿರುವ ಜಿಲೆಟಿನ್ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಚಿವ ಶ್ರೀರಾಮಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ...

ಕಂದಕಕ್ಕೆ ಬಿದ್ದ ಕಾರು, ಆರು ಮಂದಿ ಸಾವು : ಹಿಮಾಚಲ ಪ್ರದೇಶ

0
ಚಂಬಾ (ಹಿಮಾಚಲ ಪ್ರದೇಶ): ಪ್ರವಾಸಿ ತಾಣಗಳನ್ನು ವೀಕ್ಷಿಸಲೆಂದು ಗುಜರಾತ್​ನಿಂದ ಬಂದಿದ್ದ 9 ಜನರಿದ್ದ ಕರು 300 ಮೀಟರ್ ಆಳ ಕಂದಕಕ್ಕೆ ಉರುಳಿದ ಪರಿಣಾಮ ಚಾಲಕ ಸೇರಿ ಆರು ಜನ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ...

ಕೊಲೆ ಪ್ರಕರಣದ ಆರೋಪಿ ಮಾನಸಿಕ ಅಸ್ವಸ್ಥನಾಗಿ ಸಿಕ್ಕಿದ ; ಮಂಗಳೂರಿನ ಸೇವಾ ಸಂಸ್ಥೆಯಿಂದ ಪೊಲೀಸರ...

0
ಮಂಗಳೂರು: ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯನ್ನು ರಕ್ಷಿಸಿ ಚಿಕಿತ್ಸೆ ನೀಡಿ ಕುಟುಂಬದವರೊಂದಿಗೆ ಸೇರಿಸಲು ಪ್ರಯತ್ನಿಸುತ್ತಿದ್ದ ಮಂಗಳೂರಿನ ಸೇವಾ ಸಂಸ್ಥೆಗೆ, ಆತ ಕೊಲೆ ಪ್ರಕರಣದ ಆರೋಪಿ ಎಂಬ ಸಂಗತಿ ತಿಳಿದು ಅಚ್ಚರಿ ಎದುರಾದ...

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!

0
ಮೈಸೂರು : ಸಿದ್ದಾರ್ಥ ನಗರದ ಮನೆಯೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುರೇಶ್ ಎಂಬುವವರ ಮನೆಯ ಮಂಚದ ಕೆಳಗೆ ಅವಿತು ಕುಳಿತಿರೋದು ಕಂಡುಬಂದಿದೆ. ಸುರೇಶ್ ಪತ್ನಿ ಸುಜಾತಾ, ತಾಯಿ ಶೈಲಜಾ ಮನೆಯಲ್ಲಿದ್ದಾಗ ಏಕಾಏಕಿ ಮನೆಗೆ ಎಂಟ್ರಿಕೊಟ್ಟ...

ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

0
ಶಿವಮೊಗ್ಗ : ಆಹಾರ ಅರಸುತ್ತ ಬಂದ ಕರಡಿಯೊಂದು ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಒಳಗೆ ನುಗ್ಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸೆರೆ ಹಿಡಿದಿದ್ದಾರೆ. ಇಂದು (ಮಾ.30) ವಿಮಾನ ನಿಲ್ದಾಣದ ಪಕ್ಕದ ವಿನಾಯಕ...

EDITOR PICKS