ಮನೆ ಟ್ಯಾಗ್ಗಳು Investigation

ಟ್ಯಾಗ್: investigation

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು – ತನಿಖಾ ತಂಡಕ್ಕೆ ಬಹುಮಾನ ಘೋಷಣೆ

0
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ...

ಶಬರಿಮಲೆಯಲ್ಲಿ ಚಿನ್ನ ಆಯ್ತು, ಈಗ ತುಪ್ಪ ಹಗರಣ – ಆರೋಪದ ತನಿಖೆಗೆ ಕೇರಳ ಹೈಕೋರ್ಟ್...

0
ತಿರುವನಂತಪುರಂ : ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ...

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣ – ತನಿಖೆ ಕೋರಿ ಕುಸುಮಾವತಿ...

0
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ...

ಬಳ್ಳಾರಿ ಗಲಾಟೆ ವಿಚಾರ ತನಿಖೆಗೆ ಸೂಚಿಸಿದ್ದೇನೆ – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಬಳ್ಳಾರಿ ಗಲಾಟೆ ಸಂಬಂಧ ತನಿಖೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಗಲಾಟೆ ವಿಚಾರವಾಗಿ ವಿಧಾನಸೌಧದಲ್ಲಿ ‌ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ತನಿಖೆ ಮಾಡೋದಕ್ಕೆ ಹೇಳಿದ್ದೇನೆ. ಯಾರ...

ಬಳ್ಳಾರಿ ಬ್ಯಾನರ್‌ ಕೇಸ್‌; ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್

0
ಬಳ್ಳಾರಿ : ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಘರ್ಷಣೆ ಆಗಿದೆ, ಇದು ಆಗಬಾರದಿತ್ತು. ನಾನು ಈಗಾಗಲೇ ಬಳ್ಳಾರಿ ಡಿಸಿ, ಎಸ್‌ಪಿ ಜೊತೆಗೆ ಮಾತನಾಡಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪರಿಸ್ಥಿತಿ ಈಗ ಕಂಟ್ರೋಲ್‌ಗೆ ಬಂದೆದೆ. ಮುಖ್ಯಮಂತ್ರಿಗಳಿಗೆ...

ನ್ಯಾಷನಲ್ ಹೆರಾಲ್ಡ್ ಕೇಸ್‌; ತನಿಖಾ ಸಂಸ್ಥೆ ದುರ್ಬಳಕೆ ಆರೋಪ – ಕೈ ಕಾರ್ಯಕರ್ತರ ಪ್ರತಿಭಟನೆ..!

0
ಮೈಸೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ...

ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ತನಿಖೆ ಚುರುಕು

0
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ...

ಮೃಗಾಲಯದಲ್ಲಿ ಜಿಂಕೆಗಳ ಅಸಹಜ ಸಾವು, ತನಿಖೆಗೆ ಆದೇಶ – ಈಶ್ವರ್ ಖಂಡ್ರೆ

0
ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,...

ನಿಧಾನವಾಗಿ ಚಲಿಸಿದ್ದ, ಐ20 ಕಾರು – ದೆಹಲಿ ಸ್ಫೋಟದ ದೃಶ್ಯ ಲಭ್ಯ

0
ನವದೆಹಲಿ : ರಾಜಧಾನಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ದೃಶ್ಯಗಳು ಲಭ್ಯವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ, ಕಾರು ಒಮ್ಮಿಂದೊಮ್ಮೆಗೆ ಸ್ಫೋಟಗೊಂಡಿದೆ. ಈ ಘಟನೆಯ 15 ಸೆಕೆಂಡುಗಳ ಕ್ಲಿಪ್ ಕೆಂಪು ಕೋಟೆ ಮೆಟ್ರೋ ನಿಲ್ದಾಣದ...

ರೈಲಿನಲ್ಲಿ ಆರ್‌ಎಸ್‌ಎಸ್‌ ಹಾಡು ಹಾಡಿದ ಮಕ್ಕಳು – ತನಿಖೆಗೆ ಕೇರಳ ಸರ್ಕಾರ ಆದೇಶ

0
ತಿರುವನಂತಪುರಂ : ವಂದೇ ಭಾರತ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ ಪ್ರಕರಣ ಸಂಬಂಧ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ. ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ...

EDITOR PICKS