ಟ್ಯಾಗ್: investigation
ಗಣಿ ಅಕ್ರಮ – ತನಿಖೆಗೆ SIT ರಚಿಸುವಂತೆ ʻಕೈʼ ನಾಯಕರಿಂದಲೇ ಸಿಎಂಗೆ ಪತ್ರ
ಬೆಂಗಳೂರು : ರಾಜ್ಯದ ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಂದು ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಖುದ್ದು ಕಾಂಗ್ರೆಸ್‌ನ ಹಿರಿಯ ನಾಯಕರೇ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು,...
ಮದ್ದೂರು ಗಲಭೆ; ಹಿಂದೂಗಳೇ ಟಾರ್ಗೆಟ್ – ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
ಮದ್ದೂರು ಗಣೇಶ ಮೆರವಣಿಗೆ ಗಲಾಟೆ ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಅದರಲ್ಲೂ ಕಳೆದೊಂದು ವರ್ಷಗಳಿಂದ ಪದೇ ಪದೇ ಈ ಘಟನೆಗಳು ಮರುಕಳಿಸುತ್ತಿದ್ದು, ಈ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಕೇಂದ್ರ ಗೃಹ ಸಚಿವ...
ಡಿಜಿಟಲ್ ಬಂಧನ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ
ಬೆಂಗಳೂರು : ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು,...
ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...
ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ...
ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ...
ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!
ಬೆಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರಿಯಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು...
ಅಕ್ರಮ ಹಣ ವರ್ಗಾವಣೆ ಕೇಸ್; ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ…
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ...
ಧರ್ಮಸ್ಥಳ ಪ್ರಕರಣ; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡ್ತಾನೆ – ಹೆಚ್‌ಡಿಕೆ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಜೆಪಿ ನಗರ ನಿವಾಸದಲ್ಲಿ ಧರ್ಮಸ್ಥಳ ಕೇಸ್ ವಿಚಾರವಾಗಿ ಮಾತನಾಡಿದ ಅವರು,...
ಧರ್ಮಸ್ಥಳ ಪ್ರಕರಣ 90% ತನಿಖೆ ಮುಗಿದಿದೆ; NIA, CBI ಅಗತ್ಯವಿಲ್ಲ – ರಾಮಲಿಂಗಾ ರೆಡ್ಡಿ
ಬೆಂಗಳೂರು : ಧರ್ಮಸ್ಥಳ ಕೇಸ್ ಎಲ್ಲಾ ಮುಗಿಯುವ ಹಂತಕ್ಕೆ ಬಂದಿದೆ. ನಮ್ಮ ಅಭಿಪ್ರಾಯದಲ್ಲಿ 90% ಕೇಸ್ ತನಿಖೆ ಮುಗಿದಿದೆ. ಎನ್‌ಐಎ, ಸಿಬಿಐ ತನಿಖೆ ಬೇಕಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದ...
ಮುಸುಕುಧಾರಿ ಅರೆಸ್ಟ್ – ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು; ಪರಮೇಶ್ವರ್
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.
ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ...





















