ಮನೆ ಟ್ಯಾಗ್ಗಳು Ipl

ಟ್ಯಾಗ್: ipl

ಬೆಂಗಳೂರಿನಲ್ಲೇ ಆರ್‌ಸಿಬಿ ಮ್ಯಾಚ್ ಫಿಕ್ಸ್ – ಸರ್ಕಾರದ ಜೊತೆ ಚರ್ಚೆಗೆ ಮುಂದಾದ ಮ್ಯಾನೇಜ್‌ಮೆಂಟ್

0
ಬೆಂಗಳೂರು : ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನೋಡೋ ಆಸೆಯಲ್ಲಿರುವ ಆರ್‌ಸಿಬಿ ಅಭಿಮಾನಿಗಳ ಕನಸು ನನಸಾಗುವ ಸಣ್ಣ ಸೂಚನೆ ಸಿಕ್ಕಿದೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನಿಂದಲೇ ಅಂಥದೊಂದು ಸುಳಿವು ಸಿಕ್ಕಿದೆ. ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ..!

0
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ. ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ...

ಬಾಂಗ್ಲಾದಲ್ಲಿ 2026ರ ಐಪಿಎಲ್‌ ಪ್ರಸಾರ ನಿಷೇಧ – ಆರ್‌ಸಿಬಿ ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ

0
ಢಾಕಾ : ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ ಅವರನ್ನು ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಸಾರ ನಿಷೇಧಿಸುವಂತೆ...

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ – ವೆಂಕಟೇಶ್ ಪ್ರಸಾದ್

0
ಮೈಸೂರು : ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ...

ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ; ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್‌ ಪ್ರಸಾದ್‌

0
ಬೆಳಗಾವಿ : ಐಪಿಎಲ್ ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ...

ಕೆಕೆಆರ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಸೆಲ್ ಐಪಿಎಲ್‌ಗೆ ಗುಡ್‌ಬೈ

0
ಮುಂಬೈ : ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ದಂತಕಥೆ ಮತ್ತು ಎರಡು ಬಾರಿ ಐಪಿಎಲ್ ವಿಜೇತ ಆಂಡ್ರೆ ರಸೆಲ್ ಐಪಿಎಲ್‌ಗೆ ಗುಡ್‌ಬೈ ಹೇಳಿದ್ದಾರೆ. ಮುಂಬರುವ ಐಪಿಎಲ್ 2026 ರ ಋತುವಿನಲ್ಲಿ ಮೂರು ಬಾರಿ...

ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ – ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌

0
ಮುಂಬೈ : 17 ವರ್ಷಗಳ ವನವಾಸದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ...

ಐಪಿಎಲ್‌ಗೆ ಗುಡ್‌ಬೈ ಹೇಳಿದ ಕ್ರಿಕೆಟಿಗ ಅಶ್ವಿನ್‌

0
ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಅವರು ತಮ್ಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ. 221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್‌ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರತಿ ಅಂತ್ಯವು...

ಐಪಿಎಲ್: ಕೆಕೆಆರ್ ವಿರುದ್ಧ ಚೊಚ್ಚಲ ಜಯದ ನಿರೀಕ್ಷೆಯಲ್ಲಿ ಮುಂಬೈ ಇಂಡಿಯನ್ಸ್

0
ಪುಣೆ (ಮಹಾರಾಷ್ಟ್ರ)(Pune): 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್(Mumbai Indians)​ 15ನೇ ಆವೃತ್ತಿಯಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ರೋಹಿತ್ ಪಡೆ ಇಂದು ಕೋಲ್ಕತ್ತಾ ನೈಟ್​ ರೈಡರ್ಸ್(Kolkata...

ಐಪಿಎಲ್:  ಏಪ್ರಿಲ್‌ನಿಂದ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ

0
ಮಹಾರಾಷ್ಟ್ರ:   ಏಪ್ರಿಲ್‌ ತಿಂಗಳಿನಿಂದ  ಕ್ರೀಡಾಂಗಣದಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್‌ 26ರಿಂದ ಪ್ರಾರಂಭಗೊಂಡ ಐಪಿಎಲ್ 15ನೇ ಸೀಸನ್‌ನಲ್ಲಿ 10 ತಂಡಗಳು ಭಾಗವಹಿಸಿದ್ದು, ಮೇ 29ರವರೆಗೆ...

EDITOR PICKS