ಟ್ಯಾಗ್: IPL live interview incident
IPL 2026: ಲೈವ್ ಸಂದರ್ಶನದಲ್ಲಿ ರಿಷಭ್ ಪಂತ್ ಅಸಭ್ಯ ಪದ ಬಳಕೆ, ವಿಡಿಯೋ ವೈರಲ್...
2026ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರದರ್ಶನವು ನಿರೀಕ್ಷೆಗೆ ತಕ್ಕಂತೆ ಇರದೆ ದೊಡ್ಡ ಹಿನ್ನಡೆಯನ್ನು ಎದುರಿಸಿದೆ. ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್...













