ಟ್ಯಾಗ್: IPL Match
ಐಪಿಎಲ್ ಪಂದ್ಯ – ಏ.15, 24ರ ರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ’ ಸೇವೆ...
ಬೆಂಗಳೂರು : ಐಪಿಎಲ್ ಕ್ರಿಕೆಟ್ ಪಂದ್ಯಗಳು ಏ.15, ಏ.18 ಹಾಗೂ ಏ.24 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನಲೆ ಏ.15, 24ರಂದು ರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ.
ಪ್ರಯಾಣಿಕರಿಗೆ...
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ..!
ಬೆಂಗಳೂರು : ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್‌ಸಿಬಿ ಹಾಗೂ ಸನ್ ರೈಸರ್ಸ್ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್‌ಸಿಬಿ ಶುಭಾರಂಭ ಮಾಡಿದೆ.
ಇನ್ನು ಕಾಲ್ತುಳಿತ ದುರಂತ...
‘ಐಪಿಎಲ್ ಟಿಕೆಟ್‌ಗಳು ನನಗೆ ಬೇಡ’ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್
ಬೆಂಗಳೂರು : ಐಪಿಎಲ್ ಮ್ಯಾಚ್ಗಳ ಟಿಕೆಟ್ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ...
ʻನಮ್ಮ ಮೆಟ್ರೋʼ – ಐಪಿಎಲ್ ಪಂದ್ಯದ ದಿನ ತಡರಾತ್ರಿ 2 ರವರೆಗೆ ಸಂಚಾರ ಅವಧಿ...
ಬೆಂಗಳೂರು : ಇಂದಿನಿಂದ 2026ರ ಐಪಿಎಲ್ ಆವೃತ್ತಿ ಆರಂಭವಾಗುತ್ತಿದೆ. ಈ ಹಿನ್ನೆಲೆ ಪಂದ್ಯದ ದಿನದಂದು ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಇಂದು (ಮಾ.28) ಆರ್‌ಸಿಬಿ ಹಾಗೂ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ..!
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ. ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ...
ಜಿಎಸ್‌ಟಿ ಪರಿಷ್ಕರಣೆ ಬೆನ್ನಲ್ಲೇ ದುಬಾರಿಯಾಗಲಿದೆ ಆರ್‌ಸಿಬಿ ಟಿಕೆಟ್ ದರ..
ನವದೆಹಲಿ : ಸರಕು ಮತ್ತು ಸೇವಾ ತೆರಿಗೆ ಸ್ಲ್ಯಾಬ್ ಪರಿಷ್ಕರಣೆ ಬೆನ್ನಲ್ಲೇ 2026ನೇ ಆವೃತ್ತಿಯ ಐಪಿಎಲ್ ಪಂದ್ಯಗಳ ಟಿಕೆಟ್ ದರ ದುಬಾರಿಯಾಗಲಿದೆ. ಇಲ್ಲಿಯವರೆಗೆ ಐಪಿಎಲ್ ಟಿಕೆಟ್‌ಗಳು 28% ರಷ್ಟು ತೆರಿಗೆ ಸ್ಲ್ಯಾಬ್ ಅಡಿಯಲ್ಲಿದ್ದವು....

















