ಟ್ಯಾಗ್: Iran War
ಮುಂದಿನ 2-3 ವಾರಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಕುರಿತು ಕೇಳಿದಾಗ, ನಾವು...
ಪ್ರೀಮಿಯಂ ಪೆಟ್ರೋಲ್ ದರ 2 ರೂ. ಏರಿಕೆ..!
ನವದೆಹಲಿ : ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂ. ಏರಿಕೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ...
ಇರಾನ್ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್ – 19 ಭಾರತೀಯರ ಬಂಧನಕ್ಕೆ...
ಅಬುಧಾಬಿ : ಅಮೆರಿಕ-ಇಸ್ರೇಲ್, ಇರಾನ್ ನಡುವಿನ ಯುದ್ಧದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ. ನಡೆಯುತ್ತಿರುವ...
ಎಲ್‌ಪಿಜಿ ಗ್ಯಾಸ್ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ..!
ಗದಗ : ಇರಾನ್ ಯುದ್ಧದಿಂದ ಮುದ್ರಣಾಕಾಶಿಯಲ್ಲೂ ಎಲ್‌ಪಿಜಿ ಗ್ಯಾಸ್‌ಗಾಗಿ ಆಟೋ ಚಾಲಕರು ಪರದಾಡುವಂತಾಗಿದೆ. ನಗರದ ಎಪಿಎಂಸಿ ಬಳಿ ಇರುವ ಗ್ಯಾಸ್ ಬಂಕ್‌ಗೆ ಆಟೋ ಚಾಲಕರು ಮುಗಿಬಿದ್ದಾರೆ.
ಇರಾನ್-ಇಸ್ರೇಲ್ ಯುದ್ಧದಿಂದ ನಮಗೆ ಗ್ಯಾಸ್ ಸಿಗ್ತಿಲ್ಲ. ಎಲ್ಲಾ...
ಬನಶಂಕರಿ ದೇವಸ್ಥಾನ; ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು : ಇರಾನ್ ಯುದ್ಧದ ಬಿಸಿ ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿದೆ. ಯುದ್ಧದ ಹಿನ್ನಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಸಿಗದ ಕಾರಣ ಬನಶಂಕರಿ ದೇವಸ್ಥಾನದಲ್ಲಿ ಪ್ರಸಾದ ಮಾಡಲು ಗ್ಯಾಸ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿದಿನ...















