ಮನೆ ಟ್ಯಾಗ್ಗಳು Iran

ಟ್ಯಾಗ್: Iran

ಇರಾನ್ ಪ್ರತಿದಾಳಿ; ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ..!

0
ಟೆಹ್ರಾನ್ : ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇರಾನ್ ಕೂಡ ಪ್ರತಿದಾಳಿಯನ್ನು ಆರಂಭಿಸಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇರಾನ್‌ನ ಟೆಹ್ರಾನ್...

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ; ಇರಾನ್‌ ಸೈನಿಕರಿಗೆ, ಟ್ರಂಪ್‌ ವಾರ್ನಿಂಗ್..!

0
ವಾಷಿಂಗ್ಟನ್ :‌ ಶಸ್ತ್ರಾಸ್ತ್ರಗಳನ್ನು ಕೆಳಗಿಡಿ, ಇಲ್ಲವೇ ಸಾವನ್ನು ಎದುರಿಸಿ ಎಂದು ಇರಾನಿನ ಸೈನಿಕರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್‌ ಮೇಲೆ ಇಸ್ರೇಲ್ ಪೂರ್ವಭಾವಿ ವಾಯುದಾಳಿ ನಡೆಸಿದ ಕೆಲವೇ ಗಂಟೆಗಳ...

ಅಮೆರಿಕದ ನೌಕಾ ನೆಲೆ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ..!

0
ಟೆಹ್ರಾನ್‌/ಟೆಲ್‌ ಅವಿವ್ : ‌ಇರಾನ್‌ ಅಮೆರಿಕ ನಡೆಸಿದ ಜಂಟಿ ದಾಳಿಗೆ ಇರಾನ್‌ ಕೂಡ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಅಮೆರಿಕದ ಬಹ್ರೇನ್ ನೌಕಾನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್‌ ಮಿಸೈಲ್‌ (ಖಂಡಾಂತರ ಕ್ಷಿಪಣಿ)...

ಇರಾನ್‌ಗೆ ಸಂಬಂಧಿಸಿದ, ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ..!

0
ನವದೆಹಲಿ : ಇರಾನ್‌ಗೆ ಸಂಬಂಧಿಸಿದ ಮೂರು ಅಮೆರಿಕ - ಅನುಮೋದಿತ ಟ್ಯಾಂಕರ್ ಹಡಗುಗಳನ್ನು ಭಾರತ ವಶಪಡಿಸಿಕೊಂಡಿದೆ. ಅಕ್ರಮ ವ್ಯಾಪಾರವನ್ನು ತಡೆಯಲು ತನ್ನ ಸಮುದ್ರ ವಲಯದಲ್ಲಿ ಕಣ್ಗಾವಲು ಹೆಚ್ಚಿಸಿದೆ. ತೈಲ ಸರಕುಗಳ ಮೂಲವನ್ನು ಮರೆಮಾಚುವ...

ಯಾವ್ದೇ ದಾಳಿ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ; ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ – ಇರಾನ್‌...

0
ಟೆಹ್ರಾನ್‌/ವಾಷಿಗ್ಟನ್‌ : ಇರಾನ್‌ ಮೇಲಿನ ಯಾವುದೇ ದಾಳಿಯನ್ನು ಪೂರ್ಣ ಪ್ರಮಾಣದ ಯುದ್ಧವಾಗಿ ಪರಿಗಣಿಸುತ್ತೇವೆ. ಜೊತೆಗೆ ಸಾಧ್ಯವಾದಷ್ಟು ಕಠಿಣ ರೀತಿಯಲ್ಲೇ ಪ್ರತಿಕ್ರಿಯೆ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಎಚ್ಚರಿಕೆ ನೀಡಿದೆ. ಅಮೆರಿಕ...

ಇರಾನ್‌ ವಿರುದ್ಧ ಮಿಲಿಟರಿ ದಾಳಿ; ತಿಂಗಳ ಕಾಲ ನಡೆಯಬಾರದು – ಟ್ರಂಪ್‌ ಸೂಚನೆ

0
ವಾಷಿಂಗ್ಟನ್ : ಇರಾನ್‌ ವಿರುದ್ಧ ಮಿಲಿಟರಿ ದಾಳಿ ನಡೆಸಿದರೆ ಅದು ನಿರ್ಣಾಯಕ ಹೊಡೆತ ನೀಡುವಂತಿರಬೇಕು. ವಾರಗಳು ಅಥವಾ ತಿಂಗಳುಗಳ ಕಾಲ ಎಳೆಯುವಂತಿರಬಾರದು ಎಂದು ಡೊನಾಲ್ಡ್‌ ಟ್ರಂಪ್‌ ತಮ್ಮ ರಾಷ್ಟ್ರೀಯ ಭದ್ರತಾ ತಂಡಕ್ಕೆ ಸೂಚಿಸಿದ್ದಾರೆ. ಇರಾನ್‌...

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ – ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ…!

0
ನವದೆಹಲಿ : ಇರಾನ್‌ನಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ...

ಇರಾನ್‌ ಜೊತೆ ವ್ಯಾಪಾರ ಮಾಡಿದರೆ, 25% ಸುಂಕ – ಭಾರತದ ಮೇಲೆ ಪರಿಣಾಮ..!

0
ವಾಷಿಂಗ್ಟನ್‌/ನವದೆಹಲಿ : ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ 25% ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್‌ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದು ಸಾವಿರಾರು...

ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ..!

0
ಟೆಹರಾನ್‌ : ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು ಇರಾನ್‌ ಜನರು ಈಗ ಮಸೀದಿಗೆ ಬೆಂಕಿ ಹಾಕಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ತಿರುಗಿ...

ಇರಾನ್‌ನಲ್ಲಿ ಭುಗಿಲೆದ್ದ, ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ..!

0
ಟೆಹ್ರಾನ್‌ : ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಈಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200 ಕ್ಕೂ...

EDITOR PICKS