ಟ್ಯಾಗ್: irregularities
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಗೊಂದಲ – ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ..!
ಬೆಂಗಳೂರು : ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿ ಬಂದಿದೆ. 384 ಗೆಜೆಟೆಡ್ ಹುದ್ದೆಗೆ ಇಂಟರ್‌ವ್ಯೂಗೆ ಕರೆದಿರೋ ಪಟ್ಟಿಯಲ್ಲಿ ಅಕ್ರಮ ಆಗಿದೆ ಎಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ...
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು..!
ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ ಮಾ.17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು...
ಚುನಾವಣೆಯಲ್ಲಿ ಅಕ್ರಮ ಆರೋಪ; ಯತ್ನಾಳ್ ವಿರುದ್ಧದ ಅರ್ಜಿ ವಜಾ – ಸುಪ್ರೀಂ ಕೋರ್ಟ್
ವಿಜಯಪುರ : ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆರೋಪಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಜಯಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ...
ಮಂಡ್ಯದ ಗ್ರಾಮ ಪಂಚಾಯ್ತಿ ಇ-ಖಾತೆಗಳಲ್ಲಿ ಭೂ ಅಕ್ರಮ..!
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ ಮತ್ತೊಂದು ಅಕ್ರಮ...
ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...
ಡೈರಿಯಲ್ಲಿ ಅವ್ಯವಹಾರ ಆರೋಪ – ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ : ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆಯ ಮುಂದೆ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ...
















