ಮನೆ ಟ್ಯಾಗ್ಗಳು Ishwar Khandre

ಟ್ಯಾಗ್: ishwar Khandre

ಎಚ್.ಎಂ.ಟಿ ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಈಶ್ವರ ಖಂಡ್ರೆ

0
ಬೆಂಗಳೂರು: ಪ್ರಸ್ತುತ ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ ನೋಟಿಫಿಕೇಷನ್ ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅಧಿಕಾರಿಗಳು ಐ.ಎ. ಸಲ್ಲಿಸಿರುವುದೇ ನಿಯಮ...

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

0
ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ  ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು...

ಚಾರಣಪಥ, ಅರಣ್ಯದಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್ ನಿಷೇಧ

0
ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ...

ಅರಣ್ಯ, ಪರಿಸರ, ವನ್ಯಜೀವಿ ಸಂರಕ್ಷಣೆಗೆ ಆಂಧ್ರ, ಕರ್ನಾಟಕ ಪರಸ್ಪರ ಸಹಕಾರ: ಈಶ್ವರ ಖಂಡ್ರೆ

0
ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ...

ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ

0
ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು...

16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

0
ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು...

ಪ್ರಕೃತಿ, ಪರಿಸರ, ಜೀವನ, ಜೀವನೋಪಾಯ ಎಲ್ಲವೂ ಮುಖ್ಯ: ಈಶ್ವರ ಖಂಡ್ರೆ

0
ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಜೀವನ, ಜೀವನೋಪಾಯವೂ ನಡೆಯಬೇಕು ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...

ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಟ್ಟಡ ನಿರ್ಮಾಣ, ಕೈಗಾರಿಕೆಗೆ ಬಳಕೆ

0
ಪರಿಸರ, ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರ ಸಭೆ ಕರೆಯಲು ಈಶ್ವರ ಖಂಡ್ರೆ ಪತ್ರ ಬೆಂಗಳೂರು: ಕಲುಷಿತಗೊಂಡಿರುವ ಕಾರಣ ಬಳಕೆಯಾಗದೆ ಇರುವ ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ಶುದ್ಧೀಕರಿಸಿ ಕಟ್ಟಡ ನಿರ್ಮಾಣ, ಕೈಗಾರಿಕೆಗಳ ಬಳಕೆಗೆ ಪೂರೈಕೆ...

ಬಿಜೆಪಿಯವರು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ: ಈಶ್ವರ ಖಂಡ್ರೆ

0
ಬೀದರ್:‌ ಹಿಂಬಾಗಿಲಿನಿಂದಲೇ ಬಂದು ಅಧಿಕಾರ ನಡೆಸುವುದು ಬಿಜೆಪಿಗರ ಚಾಳಿಯಾಗಿದೆ. ಮತ್ತೆ ಈಗ ಅದೇ ರೀತಿಯಲ್ಲಿ ಮಾಡಬೇಕೆಂಬ ಭ್ರಮೆಯಲ್ಲಿದ್ದಾರೆ, ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದಲ್ಲಿ...

ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ರಚಿಸಿ ಪರಿಸರ ಸ್ನೇಹಿ ಗಣಪತಿ ಉತ್ತೇಜಿಸಿ: ಈಶ್ವರ ಖಂಡ್ರೆ

0
ಪಿಓಪಿ ಗಣೇಶ, ಭಾರ ಲೋಹ ಮಿಶ್ರಿತ ಪಟಾಕಿ: ಮುಖ್ಯಕಾರ್ಯದರ್ಶಿ, ಜಿಲ್ಲಾಧಿಕಾರಿಗಳ ಸಭೆ ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ...

EDITOR PICKS