ಮನೆ ಟ್ಯಾಗ್ಗಳು Israel

ಟ್ಯಾಗ್: Israel

ಹಮಾಸ್‌ ಕಳ್ಳಾಟಕ್ಕೆ ಇಸ್ರೇಲ್‌ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ

0
ಗಾಜಾ : ಹಮಾಸ್‌ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಸ್ರೇಲ್‌ ಉತ್ತರ...

ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

0
ಜೆರುಸಲೇಮ್‌/ಟೆಲ್‌ ಅವಿವ್ : 2023ರ ಅಕ್ಟೋಬರ್‌ 7ರಂದು ಹಮಾಸ್‌ ದಾಳಿ ನಡೆಸುವ 3 ವಾರಗಳಿಗೆ ಮೊದಲೇ ಇಸ್ರೇಲ್‌ಗೆ ತೆರಳಿದ್ದ ನೇಪಾಳದ ಕೃಷಿ ವಿದ್ಯಾರ್ಥಿ ಬಿಪಿನ್‌ ಜೋಶಿ ಮೃತಪಟ್ಟಿದ್ದಾರೆ ಎಂದು ಹಮಾಸ್‌ ದೃಢಪಡಿಸಿದೆ. ಬದುಕುಳಿದ...

ಗಾಜಾ ಯುದ್ಧ ಅಂತ್ಯ – ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

0
ಟೆಲ್‌ಅವಿವ್ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ ಏಳು ಮಂದಿ ಒತ್ತೆಯಾಳುಗಳನ್ನು ಹಮಾಸ ಬಿಡುಗಡೆ ಮಾಡಿದೆ. ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ...

ಹಿಜ್ಬುಲ್ಲಾ ಉತ್ತರಾಧಿಕಾರಿ ಗುರಿಯಾಗಿಸಿ ಇಸ್ರೇಲ್ ಬಾಂಬ್ ದಾಳಿ

0
ಜೆರುಸಲೇಂ: ಬೈರುತ್‌ ನಲ್ಲಿ ಇಸ್ರೇಲಿ ದಾಳಿ ಮುಂದುವರಿದಿದ್ದು, ಹಿರಿಯ ಹಿಜ್ಬುಲ್ಲಾ ಅಧಿಕಾರಿ ಹಶೆಮ್ ಸಫೀದ್ದೀನ್ ನನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪಾದ ಹಿಜ್ಬುಲ್ಲಾ ಮುಂದಿನ ನಾಯಕ ಎಂದು ಹಶೆಮ್‌...

ಹಮಾಸ್, ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

0
ಟೆಲ್ ಅವೀವ್: ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ನನ್ನು ಹೊಡೆದುರುಳಿಸಿದ ಬಳಿಕ ಇದೀಗ ಇಸ್ರೇಲ್ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿರುವ ವಸತಿ ಪ್ರದೇಶಗಳ ಮೇಲೆ ಡ್ರೋಣ್ ದಾಳಿ ನಡೆಸುತ್ತಿದೆ. ಇದರೊಂದಿಗೆ ಗಾಜಾದಲ್ಲಿ ಹಮಾಸ್, ಲೆಬೆನಾನ್ ನಲ್ಲಿ ಹೆಜ್ಬುಲ್ಲಾ...

ವಾಕಿ ಟಾಕಿಗಳು ಸ್ಫೋಟಗೊಂಡು 20 ಸಾವು, 450 ಮಂದಿಗೆ ಗಾಯ: ಇದು ಯುದ್ಧದ ಹೊಸ...

0
ಲೆಬನಾನ್: ಲೆಬನಾನ್​ ನಲ್ಲಿ ಹಲವೆಡೆ ಎಲೆಕ್ಟ್ರಾನಿಕ್ಸ್ ವಾಕಿಟಾಕಿ ಮತ್ತು ಸೋಲಾರ್ ಸಲಕರಣೆಗಳು ಸ್ಫೋಟಗೊಂಡಿದ್ದು, ಕನಿಷ್ಠ 20 ಜನರು ಮೃತಪಟ್ಟು, 450 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಲೆಬೆನಾನ್ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ....

ಗಾಜಾ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 100ಕ್ಕೂ ಅಧಿಕ ಮಂದಿ ಸಾವು

0
ಗಾಜಾ: ಗಾಜಾದಿಂದ ಸ್ಥಳಾಂತರಗೊಂಡು ಶಾಲೆಯಲ್ಲಿ ಆಶ್ರಯ ಪಡೆಯುತಿದ್ದವರನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ಪರಿಣಾಮ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಡಜನ್ ಗಟ್ಟಲೆ ಜನರು ಗಾಯಗೊಂಡಿರುವುದಾಗಿ ಪ್ಯಾಲೇಸ್ಟಿನಿಯನ್ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ...

EDITOR PICKS