ಮನೆ ಟ್ಯಾಗ್ಗಳು Israel

ಟ್ಯಾಗ್: Israel

ಅಮೆರಿಕ ಲೆಕ್ಕಾಚಾರ ತಪ್ಪಿಸಿದ ಇರಾನ್: ಭೂಗತ ಶಸ್ತ್ರಾಸ್ತ್ರ ನೆಲೆಗಳ ಪುನರ್ ನಿರ್ಮಾಣ ವೇಗ, ಮಾನವರಹಿತ...

0
ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ಗಂಭೀರವಾಗುತ್ತಿರುವ ಸಂದರ್ಭದಲ್ಲೇ, ಇರಾನ್ ತನ್ನ ಸೈನಿಕ ಸಾಮರ್ಥ್ಯವನ್ನು ವೇಗವಾಗಿ ಮರುಸ್ಥಾಪಿಸುತ್ತಿದೆ ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಅಮೆರಿಕಾ ಮತ್ತು Israel ನಡೆಸಿದ ದಾಳಿಗಳಿಂದ...

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಶಾಂತಿಗೆ ಪ್ರಮುಖ ಪಾತ್ರ ವಹಿಸಬಹುದು –...

0
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಉದ್ವಿಗ್ನತೆ ಹಾಗೂ ಸಂಘರ್ಷದ ಪರಿಸ್ಥಿತಿಗೆ ಸೈನಿಕ ಪರಿಹಾರವು ಯಾವುದೇ ರೀತಿಯಲ್ಲೂ ಸಾಧ್ಯವಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವು ಕೇವಲ ರಾಜತಾಂತ್ರಿಕ ಮಾತುಕತೆಗಳ...

ಇಸ್ರೇಲ್-ಲೆಬನಾನ್ ಕದನ ವಿರಾಮ; ವಾರಗಳವರೆಗೆ ವಿಸ್ತರಣೆ – ಟ್ರಂಪ್‌ ಸಂಧಾನ ಯಶಸ್ವಿ..!

0
ವಾಷಿಂಗ್ಟನ್‌ : ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮ ಮೂರು ವಾರಗಳವರೆಗೆ ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಶ್ವೇತಭವನದಲ್ಲಿ...

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ..!

0
ಇಸ್ಲಾಮಾಬಾದ್‌/ ಟೆಲ್‌ಅವೀವ್‌ : ಅಮೆರಿಕ-ಇರಾನ್‌ ಮಧ್ಯೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದಿನಲ್ಲಿ ಮಾತುಕತೆಗೆ ವೇದಿಕೆ ಸಿದ್ಧವಾಗುತ್ತಿರುವ ಸಮಯದಲ್ಲೇ ಪಾಕಿಸ್ತಾನ ಮತ್ತು ಇಸ್ರೇಲ್‌ ಮಧ್ಯೆ ಕಿತ್ತಾಟ ತೀವ್ರಗೊಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್...

ಕದನ ವಿರಾಮ ಬೆನ್ನಲ್ಲೇ, ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

0
ವಾಷಿಂಗ್ಟನ್‌ : ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ಖಡಕ್‌ ಎಚ್ಚರಿಕೆಯ ಸಂದೇಶವೊಂದನ್ನು ರವಾನಿದ್ದಾರೆ. ಕದನ ವಿರಾಮ ಮುರಿಯುವ ತನಕ...

ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಕದನ ವಿರಾಮ ಸ್ವಾಗತಿಸಿದ ಭಾರತ

0
ನವದೆಹಲಿ : ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಕದನ ವಿರಾಮವನ್ನು ಭಾರತ ಸ್ವಾಗತಿಸಿದೆ. ಕದನ ವಿರಾಮವು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುತ್ತದೆ ಎಂಬ ಭರವಸೆಯನ್ನು ಭಾರತ ವ್ಯಕ್ತಪಡಿಸಿದೆ. ಇದಕ್ಕೆ...

ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ..!

0
ನವದೆಹಲಿ : ಅಮೆರಿಕ-ಇಸ್ರೇಲ್ ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು...

ಪಾಕಿಗೆ ಮುಖಭಂಗ; ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ – ಇಸ್ರೇಲ್‌

0
ಟೆಲ್‌ಅವಿವ್‌ : ಅಮೆರಿಕ ಮತ್ತು ಇರಾನ್‌ ನಡುವೆ ಕದನ ವಿರಾಮ ಘೋಷಣೆ ಮಾಡಿದ ಪಾಕಿಸ್ತಾನಕ್ಕೆ ಮುಖಭಂಗವಾಗಿದ್ದು ಲೆಬನಾನ್‌ ಮೇಲೆ ದಾಳಿ ಮುಂದುವರಿಸುವುದಾಗಿ ಇಸ್ರೇಲ್‌ ಹೇಳಿದೆ. ಪಾಕ್‌ ಪ್ರಧಾನಿ ಷರೀಫ್‌ ಅವರು, ಈ ಕದನ ವಿರಾಮವು...

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು – ಎಂ.ಬಿ ಪಾಟೀಲ್‌

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು, ಫಾದರ್‌ ಲ್ಯಾಂಡ್‌ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ.ಬಿ ಪಾಟೀಲ್‌ ಹೇಳಿದರು. ಮಧ್ಯಪ್ರಾಚ್ಯ...

ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ಬಂಕ್‌ಗೆ ಮುಗಿಬಿದ್ದ ಜನ

0
ಶಿವಮೊಗ್ಗ : ಇರಾನ್ – ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಪರಿಣಾಮ ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಹರಡಿದ್ದು, ಪೆಟ್ರೋಲ್ – ಡೀಸೆಲ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ...

EDITOR PICKS