ಟ್ಯಾಗ್: ISRO
ಇಸ್ರೊದ ಐತಿಹಾಸಿಕ 100ನೇ ಉಡ್ಡಯನ ಯಶಸ್ವಿ: ನಭಕ್ಕೆ ಚಿಮ್ಮಿದ ಜಿಎಸ್‌ಎಲ್‌ವಿ ಎಫ್-15 ರಾಕೆಟ್
ಶ್ರೀಹರಿಕೋಟಾ: ಆಂಧ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನ್ಯಾವಿಗೇಷನ್ ಉಪಗ್ರಹ ಎನ್‌ವಿಎಸ್-02 ಹೊತ್ತ ಜಿಎಸ್‌ಎಲ್‌ವಿ ಎಫ್-15 ರಾಕೆಟ್ ಇಂದು ಮುಂಜಾನೆ ನಭಕ್ಕೆ ಚಿಮ್ಮಿತು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)...
ಇಸ್ರೊ: ಶ್ರೀಹರಿಕೋಟಾದಿಂದ ಚಾರಿತ್ರಿಕ 100ನೇ ಉಡ್ಡಯನ
ಶ್ರೀಹರಿಕೋಟಾ: ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಾರಿತ್ರಿಕ 100ನೇ ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ.
ಆ ಮೂಲಕ ಇಸ್ರೊ ನೂತನ ದಾಖಲೆ ಬರೆಯಲಿದೆ.
ಜಿಯೋಸಿಂಕ್ರೋನಸ್...
ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ-08 ಯಶಸ್ವಿ ಉಡಾವಣೆ
ಶ್ರೀಹರಿಕೋಟಾ(ಆಂಧ್ರಪ್ರದೇಶ): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಭೂ ವೀಕ್ಷಣಾ ಉಪಗ್ರಹ-08 ಭೂ ಪರಿವೀಕ್ಷಣಾ ಉಪಗ್ರಹವನ್ನು ಹೊತ್ತ ಎಸ್‌ಎಸ್‌ಎಲ್‌ವಿ-ಡಿ3 (ಸಣ್ಣ ಉಪಗ್ರಹ ಉಡಾವಣಾ ವಾಹನ- ಡಿ3) ರಾಕೆಟ್ ಅನ್ನು ಇಂದು ಬೆಳಗ್ಗೆ 9.17ಕ್ಕೆ...
ಇಸ್ರೋದ ಎಸ್ ಎಸ್ ಎಲ್ ವಿ D3 EOS8 ಮಿಷನ್ ಉಡಾವಣೆಗೆ ಕ್ಷಣಗಣನೆ
ಶ್ರೀಹರಿಕೋಟಾ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಣ್ಣ ಉಪಗ್ರಹ ಉಡಾವಣಾ ವಾಹನ- ಡಿ3 (SSLV- D3) ರ ಮೂರನೇ ಮತ್ತು ಅಂತಿಮ ಅಭಿವೃದ್ಧಿಶೀಲ...
ನೆಲಕ್ಕಪ್ಪಳಿಸಿದ ವೆದರ್ ಮಾನಿಟರಿಂಗ್ ಸಾಧನ: ಸ್ಥಳಕ್ಕೆ ಆಗಮಿಸುತ್ತಿರುವ ಇಸ್ರೋ ತಂಡ
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಹವಾಮಾನ ಮಾಹಿತಿ ಸಂಗ್ರಹಕ್ಕೆ ಹಾರಿಸಿರುವ ಪ್ಯಾರಾಚ್ಯೂಟ್ ಮಾದರಿ ಬಾಹ್ಯಾಕಾಶ ಸಾಧನ ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಸ್ಥಾನಿಕ ಹವಾಮಾನ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸಲು...













