ಟ್ಯಾಗ್: issues
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ – ಯು.ಟಿ ಖಾದರ್
ಬೆಂಗಳೂರು : ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಹೆಚ್ಚು ಅವಕಾಶ ಕೊಡೋದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ...
‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಅರಣ್ಯ ಇಲಾಖೆ ಖಡಕ್ ವಾರ್ನಿಂಗ್
ಚಾಮರಾಜನಗರ : ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ...
ಕಬ್ಬು ಪ್ರತಿ ಟನ್‌ಗೆ 3,300 ರೂ., ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಕಬ್ಬು ಪ್ರತಿ ಟನ್‌ಗೆ 3,300 ರೂ. ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಿನ್ನೆ ಕಾರ್ಖಾನೆಗಳ ಮಾಲೀಕರು, ರೈತರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಹೆಚ್ಚುವರಿಯಾಗಿ 100 ರೂಪಾಯಿ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ, ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...















