ಟ್ಯಾಗ್: IT
ಮನೆಯಲ್ಲಿ ಜೇನುಗೂಡು ಕಟ್ಟುವುದು ಶುಭವೇ?; ಜ್ಯೋತಿಷ್ಯದ ಪ್ರಕಾರ ಜೇನುಹುಳು ಯಾವುದರ ಸಂಕೇತ?
ಪ್ರಕೃತಿಯಲ್ಲಿರುವ ಅತ್ಯಂತ ಶಿಸ್ತುಬದ್ಧ ಜೀವಿಗಳಲ್ಲಿ ಜೇನುಹುಳು ಕೂಡ ಒಂದು. ಪರಿಶ್ರಮ, ಒಗ್ಗಟ್ಟು, ಸಂಪಾದನೆ ಹಾಗೂ ಕ್ರಮಬದ್ಧ ಜೀವನದ ಪ್ರತೀಕವಾಗಿ ಜೇನುಹುಳುಗಳನ್ನು ಪರಿಗಣಿಸಲಾಗುತ್ತದೆ. ಮನೆಯ ಪರಿಸರದಲ್ಲಿ ಜೇನುಗೂಡು ನಿರ್ಮಾಣವಾಗುವುದು ಸಾಮಾನ್ಯವಾಗಿ ಶುಭ ಸಂಕೇತವೆಂದು ನಂಬಲಾಗುತ್ತದೆ....
ಸುಡು ಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡುತ್ತೀರಾ? ಕೂದಲಿನ ಆರೋಗ್ಯಕ್ಕೆ ಇದು ಹಾನಿಕರವಾಗಬಹುದು!
ಕೂದಲು ವ್ಯಕ್ತಿಯ ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಕೂದಲಿನ ಆರೈಕೆಗಾಗಿ ಅನೇಕರು ಶಾಂಪೂ, ಕಂಡೀಷನರ್ ಹಾಗೂ ವಿವಿಧ ಎಣ್ಣೆಗಳನ್ನು ಬಳಸುತ್ತಾರೆ. ಆದರೆ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಳಸುವ ನೀರಿನ...
ರಾತ್ರಿ ವೇಳೆ ಉಗುರು ಕತ್ತರಿಸಬಾರದು ಎನ್ನುತ್ತಾರೆ, ಯಾಕೆ? ಇದರ ಹಿಂದಿನ ವೈಜ್ಞಾನಿಕ ಕಾರಣವೇನು?
ನಮ್ಮ ಸಂಪ್ರದಾಯದಲ್ಲಿ ಸೂರ್ಯಾಸ್ತದ ಬಳಿಕದ ಸಮಯವನ್ನು ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ವೇಳೆಯಲ್ಲಿ ಲಕ್ಷ್ಮೀ ದೇವಿ ಮನೆಗೆ ಆಗಮಿಸಿ ಸಮೃದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸುತ್ತಾಳೆ ಎಂಬ ನಂಬಿಕೆ ಇದೆ. ಅದಕ್ಕಾಗಿ ಸಂಜೆ ವೇಳೆ ಕಸ...
ಹೊಟ್ಟೆಯಲ್ಲಿ ಗೊಣಗುವ ಶಬ್ದ ಕೇಳಿಸುವುದು ಸಾಮಾನ್ಯವೇ? ಇದರ ಹಿಂದಿನ ಕಾರಣ ಏನು?
ಹೊಟ್ಟೆಯಲ್ಲಿ ಶಬ್ದ ಕೇಳಿಸುವುದು ಸಾಮಾನ್ಯವಾದ ದೈಹಿಕ ಪ್ರಕ್ರಿಯೆಯಾಗಿದೆ. ಆದರೆ ಈ ಶಬ್ದಗಳು ಪದೇ ಪದೇ ಅಥವಾ ದಿನವಿಡೀ ನಿರಂತರವಾಗಿ ಕೇಳಿಸಿದರೆ, ಹಲವರು ಆತಂಕಕ್ಕೊಳಗಾಗುತ್ತಾರೆ. ಕೆಲವರು ಇದನ್ನು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣ ಎಂದು...
ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿಕೆಶಿ ಸೂಚಿಸಿದ ಸ್ಥಳವೇ ಅಂತಿಮವಾಗುವ ಸಾಧ್ಯತೆ..!
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಎರಡು ವರ್ಷಗಳಿಂದ ಚರ್ಚೆಯಲ್ಲಿರುವ ಈ ಮಹತ್ವದ ಯೋಜನೆ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದೆ. ಬೆಂಗಳೂರಿನ...
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು – ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು, ಯಾಕೆ?
ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24 ರಿಂದ ಜಾರಿಗೆ ಬರುವಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಿದ್ದ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದುಗೊಳಿಸಿದೆ. ಬ್ಯಾಂಕಿನ ವ್ಯವಹಾರಗಳು...
ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ, ಬೇರೆ ಯಾರಾದ್ರೂ ಹೊಡೆದ್ರಾ? – ಪ್ರದೀಪ್ ಈಶ್ವರ್
ರಾಮನಗರ : ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ ಅಥವಾ ಯಾರಾದ್ರು ಗುಂಡು ಹೊಡೆದ್ರಾ? ಎಂದು ರಾಯ್ ಆತ್ಮಹತ್ಯೆ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕನಕಪುರದಲ್ಲಿ ಮಾತನಾಡಿದ...
ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್ – ಆತ್ಮಹತ್ಯೆ ಕಾರಣವೇನು..?
ಬೆಂಗಳೂರು : ಕೇರಳ ಮೂಲದ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಸಿಇಓ ಸಿ.ಜೆ ರಾಯ್ ಅವರು ಇಂದು (ಶುಕ್ರವಾರ) ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ...
ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ. – ಡಿಸಿಎಂ ಡಿಕೆಶಿ
ಬೆಂಗಳೂರು : ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
https://twitter.com/DKShivakumar/status/1998233642720747588?s=20
ಈ ಕುರಿತು ಎಕ್ಸ್‌ನಲ್ಲಿ...
ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್; ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಸಜ್ಜು..!
ಮಂಗಳೂರು : ಶ್ರೀ ಕ್ಷೇತ್ರದ ಧರ್ಮಸ್ಥಳದಲ್ಲಿ ಶಿವ ತಾಂಡವ ಶುರುವಾಗಿದ್ದು, ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಅಪಪ್ರಚಾರ ಮಾಡಿದವರು ಒಬ್ಬೊಬ್ಬರೇ ಕಂಬಿ ಹಿಂದೆ ಸೇರುತ್ತಿದ್ದಾರೆ.
ಈ ಧರ್ಮಸ್ಥಳದ...






















