ಟ್ಯಾಗ್: IT
ಬೆಳಗಾವಿ: ಗಣಿ ಉದ್ಯಮಿಗಳಾದ ದೊಡ್ಡಣ್ಣವರ್ ಬ್ರದರ್ಸ್ ಮನೆ, ಕಚೇರಿ ಮೇಲೆ ಐಟಿ ದಾಳಿ
ಬೆಳಗಾವಿ: ಬೆಳಗಾವಿಯ ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ.
ಗೋವಾದಿಂದ ಆಗಮಿಸಿರುವ ಐಟಿ...












