ಟ್ಯಾಗ್: Jail
ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ, ಆರೋಪಿ ಜೈಲಿನಲ್ಲೇ ಹತ್ಯೆ..!
ಲಕ್ನೋ : ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು,...
ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್
ಪಾಟ್ನಾ : ಕೋರ್ಟ್ ಅನುಮತಿಯೊಂದಿಗೆ ಜೈಲಿನಿಂದ ಬಂದು ಜೆಡಿಯು ಮುಖಂಡ ಮೊಕಾಮಾ ಅನಂತ್ ಸಿಂಗ್ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಬಳಿಕ ಸಿಎಂ ನಿತೀಶ್ ಕುಮಾರ್ ಕಾಲಿಗೆ ಬಿದ್ದು, ಆಶೀರ್ವಾದ ಪಡೆದುಕೊಂಡರು....
ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಶಿಫ್ಟ್..!
ಕಲಬುರಗಿ/ಮೈಸೂರು : ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್ ಮೈಂಡ್ ಆರ್‌ಡಿ ಪಾಟೀಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಸರಣಿ ಅಶಿಸ್ತು ಮತ್ತು ವಿವಾದಗಳನ್ನು ಸೃಷ್ಟಿಸುತ್ತಿದ್ದ,...
ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ..!
ಬೆಂಗಳೂರು : ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ...
ಅಲೋಕ್ ಕುಮಾರ್ ಸ್ಟ್ರಿಕ್ಟ್ ಆಕ್ಷನ್; ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಕ್ರಮ..!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಮಟ್ಟ ಹಾಕಲು ಅಲೋಕ್ ಕುಮಾರ್ ಹಲವು ರೀತಿಯಾಗಿ ಬದಲವಾಣೆ ಮಾಡಲು ಮುಂದಾಗಿದ್ದಾರೆ. ಏಕೆಂದ್ರೆ ಜೈಲಿನ ಒಳಗಡೆ ವಿಚಾರಣಾ ಕೈದಿಗಳಿಗೆ ಹಾಗೂ ಸಜಾ ಕೈದಿಗಳಿಗೆ ಹಲವು...
ಅಲೋಕ್ ಕುಮಾರ್ ಖಡಕ್ ನಡೆ; ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನವಾಗಿದೆ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್...
ಕೋರ್ಟ್ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು...
ಜೈಲು ಸಿಬ್ಬಂದಿಯಿಂದ ದಿಢೀರ್ ದಾಳಿ – ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ..!
ಶಿವಮೊಗ್ಗ : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಸಿಬ್ಬಂದಿಗಳೇ ಕಾರ್ಯಾಚರಣೆ ನಡೆಸಿ ಅನೇಕ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ...
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಆಸ್ಪತ್ರೆ ಪಾಲು
ಕಾರವಾರ : ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್...
ಶಿವಮೊಗ್ಗ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಪೂರೈಕೆ..!
ಶಿವಮೊಗ್ಗ : ಸೋಗಾನೆಯಲ್ಲಿರುವ ಜೈಲಿಗೆ ಆಟೋ ಚಾಲಕನೊಬ್ಬ ಬಾಳೆಗೊನೆಗಳಲ್ಲಿ ಗಾಂಜಾ ತುಂಬಿ ತಂದು ಗೇಟಿನ ಬಳಿ ಇಟ್ಟು ಹೋಗಿದ್ದಾನೆ. ನ.19ರ ಮದ್ಯಾಹ್ನ 02:15ಕ್ಕೆ ಆಟೋದಲ್ಲಿ ಐದು ಬಾಳೆಗೊನೆಗಳನ್ನು ಕಾರಾಗೃಹದ ಮುಂಭಾಗಕ್ಕೆ ತಂದು ಇಟ್ಟಿದ್ದಾನೆ.
ಕ್ಯಾಂಟೀನ್‌ನವರ...




















