ಟ್ಯಾಗ್: Jammu and Kashmir
ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸಾವು
ಶ್ರೀನಗರ : ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು...
ಜಮ್ಮು ಕಾಶ್ಮೀರದಲ್ಲಿ ವೈದ್ಯನ ಅರೆಸ್ಟ್ ಬೆನ್ನಲ್ಲೇ ದೆಹಲಿ ಸಮೀಪ ಸ್ಫೋಟಕಗಳು ಪತ್ತೆ..!
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಸಮೀಪದಲ್ಲಿ 360 ಕೆ.ಜಿ ಸ್ಫೋಟಕಗಳು, ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಶ್ರೀನಗರದಲ್ಲ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ...
ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್ – ಭಯೋತ್ಪಾದಕರ ಹತ್ಯೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...
ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ನಾಲ್ವರು ಶಂಕಿತ ಉಗ್ರರು ವಶಕ್ಕೆ..
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ...
ಅಕ್ರಮವಾಗಿ ಗಡಿ ನುಸುಳಲು ಯತ್ನ – ಉಗ್ರರ ಎನ್‌ಕೌಂಟರ್
ಶ್ರೀನಗರ : ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್ ಮಾಡಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ...
ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ, 6 ಪೊಲೀಸರು ಬಂಧನ..!
ಶ್ರೀನಗರ : ಕಾಶ್ಮೀರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ...
















