ಟ್ಯಾಗ್: Jammu & Kashmir
ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.
ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ...
ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ: ಓರ್ವ ವಲಸೆ ಕಾರ್ಮಿಕನಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತ್ರಾಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವಲಸೆ ಕಾರ್ಮಿಕ ಗಾಯಗೊಂಡಿರುವ ಘಟನೆ ಗುರುವಾರ(ಅ.24) ರಂದು ಬೆಳಿಗ್ಗೆ ನಡೆದಿದೆ.
ಉತ್ತರ ಪ್ರದೇಶದ ಬಿಜ್ನೋರ್‌ನ ವಲಸೆ ಕಾರ್ಮಿಕ ಶುಭಂ ಕುಮಾರ್(19)...
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು...
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು...
ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ
ಜಮ್ಮು-ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ.
ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ...
ಜಮ್ಮು ಮತ್ತು ಕಾಶ್ಮೀರ: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಇಂದು ಮಂಗಳವಾರ(ಅ. ೧) ರಂದು ಆರಂಭಗೊಂಡಿದೆ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ...
ಬಸ್ ಮೇಲೆ ಭಯೋತ್ಪಾದಕ ದಾಳಿ: ಜಮ್ಮು–ಕಾಶ್ಮೀರದಲ್ಲಿ ಎನ್‌ಐಎ ಶೋಧ
ಜಮ್ಮು: ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ...
ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ.
ಈ ಹಂತದಲ್ಲಿ 6 ಜಿಲ್ಲೆಗಳ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 3 ಜಿಲ್ಲೆಗಳು ಜಮ್ಮು ವಿಭಾಗದಲ್ಲಿ ಮತ್ತು...
ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗದಿಂದ ಅಧಿಸೂಚನೆ
ಚುನಾವಣಾ ಆಯೋಗವು ಇಂದು ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಅಧಿಸೂಚನೆಯನ್ನು ಹೊರಡಿಸಲಿದೆ.
ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ....
ಜಮ್ಮು ಕಾಶ್ಮೀರ ಹಾಗೂ 3 ರಾಜ್ಯಗಳಿಗೆ ಇಂದು ಚುನಾವಣಾ ದಿನಾಂಕ ಘೋಷಣೆ
ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3...