ಟ್ಯಾಗ್: Jammu & Kashmir
ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ
ಜಮ್ಮು-ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ.
ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ...
ಜಮ್ಮು ಮತ್ತು ಕಾಶ್ಮೀರ: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಇಂದು ಮಂಗಳವಾರ(ಅ. ೧) ರಂದು ಆರಂಭಗೊಂಡಿದೆ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ...
ಬಸ್ ಮೇಲೆ ಭಯೋತ್ಪಾದಕ ದಾಳಿ: ಜಮ್ಮು–ಕಾಶ್ಮೀರದಲ್ಲಿ ಎನ್‌ಐಎ ಶೋಧ
ಜಮ್ಮು: ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ...
ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ.
ಈ ಹಂತದಲ್ಲಿ 6 ಜಿಲ್ಲೆಗಳ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 3 ಜಿಲ್ಲೆಗಳು ಜಮ್ಮು ವಿಭಾಗದಲ್ಲಿ ಮತ್ತು...
ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗದಿಂದ ಅಧಿಸೂಚನೆ
ಚುನಾವಣಾ ಆಯೋಗವು ಇಂದು ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಅಧಿಸೂಚನೆಯನ್ನು ಹೊರಡಿಸಲಿದೆ.
ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ....
ಜಮ್ಮು ಕಾಶ್ಮೀರ ಹಾಗೂ 3 ರಾಜ್ಯಗಳಿಗೆ ಇಂದು ಚುನಾವಣಾ ದಿನಾಂಕ ಘೋಷಣೆ
ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3...
ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ನಾಲ್ವರು ಯೋಧರು ಹುತಾತ್ಮ
ಶ್ರೀನಗರ: ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ, ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ(ಜು.15ರಂದು) ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು ಎಂದು...
ಜಮ್ಮು ಮತ್ತು ಕಾಶ್ಮೀರದ ಕಣಿವೆಗೆ ಬಿದ್ದ ಬಸ್: ಇಬ್ಬರ ಸಾವು, 25 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ವೊಂದು 200 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಭಾಲೆಸ್ಸಾದಿಂದ ಥಾತ್ರಿಗೆ...