ಟ್ಯಾಗ್: Jammu
ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಹಲವರಿಗೆ ಗಾಯ, 15 ಮಂದಿ ಸಾವು..!
ಶ್ರೀನಗರ : ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ, ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್,...
ಜಮ್ಮು-ಕಾಶ್ಮೀರದ ಬಜೆಟ್, ಐಎಂಎಫ್ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ; ಪಾಕ್‌ಗೆ ಭಾರತ ತರಾಟೆ..!
ಜಿನೀವಾ : ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ಯುಎನ್‌ಹೆಚ್‌ಆರ್‌ಸಿಯ 61 ನೇ ಅಧಿವೇಶನದಲ್ಲಿ ಮಾತನಾಡಿದ ಭಾರತದ...
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನದ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಕೆಲ ಭಯೋತ್ಪಾದಕರು ಇಲ್ಲಿ...
ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಹುತಾತ್ಮ
ಶ್ರೀನಗರ : ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.
ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ....
ಕಾಶ್ಮೀರದಲ್ಲಿ ಉಗ್ರರ ತಾಣ ಪತ್ತೆ – ರೈಫಲ್, ಮದ್ದುಗುಂಡು ವಶಕ್ಕೆ ಪಡೆದ ಪೊಲೀಸರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಅರಣ್ಯದಲ್ಲಿ ವಶಪಡಿಸಿಕೊಳ್ಳಲಾದ ಆಯುಧದ ಮೂಲವನ್ನು...
ಕಾಶ್ಮೀರದಲ್ಲಿ ಚಳಿಯೋ ಚಳಿ – ಮೊದಲ ಬಾರಿಗೆ ಮೈನಸ್ 4.5 ಡಿಗ್ರಿಗೆ ಇಳಿದ ತಾಪಮಾನ
ಶ್ರೀನಗರ : ಜಮ್ಮು, ಕಾಶ್ಮೀರ ಮತ್ತು ಲಡಾಖ್ ಕಳೆದ ಒಂದು ವಾರದಿಂದ ಚಳಿಯ ತೀವ್ರತೆ ಹೆಚ್ಚಾಗಿದೆ. 2007ರ ಬಳಿಕ ಇದೇ ಮೊದಲ ಬಾರಿಗೆ ಮೈನಸ್ 4.5 ಡಿಗ್ರಿಗೆ ತಾಪಮಾನ ಇಳಿದಿದೆ. ಸ್ಪಷ್ಟ ಆಕಾಶ...
ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸಾವು
ಶ್ರೀನಗರ : ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು...
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; 11 ಮಂದಿ ಸಾವು..!
ಶ್ರೀನಗರ : ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ 7 ಸದಸ್ಯರು ಸೇರಿದಂತೆ ಕನಿಷ್ಠ 11 ಜನರು...
ಅಕ್ರಮವಾಗಿ ಗಡಿ ನುಸುಳಲು ಯತ್ನ – ಉಗ್ರರ ಎನ್‌ಕೌಂಟರ್
ಶ್ರೀನಗರ : ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್ ಮಾಡಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ...
ಭಾರೀ ಮಳೆ; ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,...





















