ಟ್ಯಾಗ್: Janardhana Reddy
ಡಿ. 12ರಂದು ಹನುಮಮಾಲೆ ಧರಿಸಲಿರುವ ಬಿ.ವೈ. ವಿಜಯೇಂದ್ರ: ಜನಾರ್ದನ ರೆಡ್ಡಿ
ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಿ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಪಂಪಾ ಸರೋವರದಲ್ಲಿ ಅವರು ಮಾಲೆ...
ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ: ಜಿ.ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ: ಮುಡಾ ಹಗರಣ ಬಹಿರಂಗವಾಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣವಾಗಿದ್ದು, ಅವರೇ ಸಿಎಂ ಸಿದ್ದರಾಮಯ್ಯ ಬುಡಕ್ಕೆ “ಕೈ’ ಹಾಕಿದ್ದಾರೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಹಗರಣಕ್ಕೆ ಸಂಬಂ ಧಿಸಿದ...
ಅ.3 ರಂದು ಬಳ್ಳಾರಿಗೆ ಭೇಟಿ: ಜನಾರ್ದನ ರೆಡ್ಡಿ
ಬೆಂಗಳೂರು: ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಕ್ಕೆ ಅನುಮತಿ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ...












