ಟ್ಯಾಗ್: Japan
ಜಪಾನ್‌ನಲ್ಲಿ 5 ಬಾರಿ ಕಂಪಿಸಿದ ಭೂಮಿ, 6.7 ತೀವ್ರತೆಯ ಭೂಕಂಪ..!
ಜಪಾನ್ : ಜಪಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ರಷ್ಟು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಾನಿಯ...
ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಟೋಕಿಯೊ : ನೆನ್ನೆ (ಸೋಮವಾರ) ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ (28 ಇಂಚು)...
ಜಪಾನ್‌ನಲ್ಲಿ “ಬಾಹುಬಲಿ ದಿ ಎಪಿಕ್” ಸಿನಿಮಾ ರಿಲೀಸ್..!
ಟಾಲಿವುಡ್‌ನ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಪಾರ್ಟ್-1 ಹಾಗೂ ಪಾರ್ಟ್-2 ಎರಡೂ ಸಿನಿಮಾವನ್ನ ಒಟ್ಟಾಗಿ ಎಕ್ಸ್‌ಪೀರಿಯನ್ಸ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಎರಡೂ ಸಿನಿಮಾವನ್ನು ಒಟ್ಟಾಗಿ `ಬಾಹುಬಲಿ ದಿ ಎಪಿಕ್’ ಎನ್ನುವ ಟೈಟಲ್‌ನಲ್ಲಿ...
ಸಲಿಂಗ ವಿವಾಹ ನಿಷೇಧ ಸಾಂವಿಧಾನಿಕ; ಟೋಕಿಯೊ ಕೋರ್ಟ್
ಟೋಕಿಯೊ : ಜಪಾನಿನ ಹೈಕೋರ್ಟ್ ದೇಶದ ಸಲಿಂಗ ವಿವಾಹ ನಿಷೇಧವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿದಿದೆ. ದೇಶಾದ್ಯಂತ ದಾಖಲಾಗಿರುವ ಆರು ರೀತಿಯ ಮೊಕದ್ದಮೆಗಳಲ್ಲಿ ಟೋಕಿಯೊ ಹೈಕೋರ್ಟ್ ಸರ್ಕಾರದ ನಿಲುವನ್ನು ಬೆಂಬಲಿಸಿದೆ.
ಸಲಿಂಗ ಜೋಡಿ ಮದುವೆಯಾಗುವುದನ್ನು ತಡೆಯುವ ಪ್ರಸ್ತುತ...
ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ..!
ಟೋಕಿಯೊ : ಜಪಾನ್ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ ಜಪಾನಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿಯಾಗಿರುವ 64 ವರ್ಷದ...
ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು – ಜಪಾನ್ ಪ್ರಧಾನಿ ಇಶಿಬಾ ರಾಜೀನಾಮೆ
ಜಪಾನ್ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾದ್ದರಿಂದ, ಇಶಿಬಾ ರಾಜೀನಾಮೆ ನೀಡಿರುವುದು ತಿಳಿದುಬಂದಿದೆ.
ಈ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು...
ಪ್ರಧಾನಿ ಮೋದಿ ಜಪಾನ್, ಚೀನಾ ಪ್ರವಾಸಕ್ಕೆ ಹೆಚ್ಡಿ ದೇವೇಗೌಡ ಮೆಚ್ಚುಗೆ..!
ಬೆಂಗಳೂರು : ಚೀನಾದ ಟಿಯಾಂಜಿನ್ನಲ್ಲಿ ನಡೆದ ಎಸ್ಸಿಒ ಶೃಂಗಸಭೆ ಸಾಕಷ್ಟು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತ, ಚೀನಾ, ರಷ್ಯಾ ದೇಶಗಳ ಸಮಾಗಮಕ್ಕೆ ವೇದಿಕೆಯಾಗಿದೆ. ಇತ್ತ ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ...
ಜಪಾನ್‌ನ ಸೆಂಡೈ ಸೆಮಿಕಂಡಕ್ಟರ್ ಘಟಕಕ್ಕೆ ಮೋದಿ ಭೇಟಿ..!
ಟೋಕಿಯೋ : ಭಾರತ ಮತ್ತು ಜಪಾನ್ ದೇಶಗಳು ನಿರ್ಣಾಯಕ ತಂತ್ರಜ್ಞಾನ ವಲಯದಲ್ಲಿ ಸಹಕಾರವನ್ನು ಹೆಚ್ಚಿಸಲು ನಿರ್ಧರಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಪಾನಿನ ಮಿಯಾಗಿ ಪ್ರಾಂತ್ಯದ ಸೆಂಡೈನಲ್ಲಿರುವ ಸೆಂಡೈ ಸೆಮಿಕಂಡಕ್ಟರ್...
ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಪ್ರಯಾಣ
ಟೋಕಿಯೊ : ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ ಪ್ರಯಾಣಿಸಿದ್ದಾರೆ...
ಬೆಂಗಳೂರಿನಿಂದ ಒಸಾಕಾ, ನಗೋಯ ನಗರಗಳಿಗೆ ನೇರ ವಿಮಾನ ಸೇವೆ ಕುರಿತು ಚರ್ಚೆ
ಬೆಂಗಳೂರು : ಜಪಾನ್ ದೇಶದ ಪ್ರಮುಖ ಕೈಗಾರಿಕಾ ನಗರಗಳಾಗಿರುವ ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನಸೇವೆ ಆರಂಭಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು...





















