ಟ್ಯಾಗ್: Jay Shah
ಐಸಿಸಿಗೆ ನೂತನ ಸಾರಥಿ ಜಯ್ ಶಾ; ಅಧಿಕಾರ ಸ್ವೀಕಾರ
ದುಬೈ: ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಜಯ್ ಶಾ ರವಿವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ನ್ಯೂಜಿಲ್ಯಾಂಡ್‌ನ ಗ್ರೆಗ್ ಬಾರ್ಕ್ಲೆ ಅವರ ಸ್ಥಾನವನ್ನು ಜಯ್ ಶಾ ತುಂಬಿದ್ದಾರೆ.
ಈ ಮೂಲಕ ಜಾಗತಿಕ...












