ಟ್ಯಾಗ್: JDS
ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಜೆಡಿಎಸ್ ವ್ಯಂಗ್ಯ
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ. ಬಿಜೆಪಿ...
ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಟಕ್ಕರ್: ಬಿಜೆಪಿ-ಜೆಡಿಎಸ್ ನಾಯಕರಿಗೆ ಎದುರಾಯ್ತು ಸಂಕಷ್ಟ
ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತು ನೀಡಿರುವುದು ರಾಜ್ಯ ಸರ್ಕಾರ ಹಾಗೂ ರಾಜಭವನ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದ್ದು,...
ಮುಡಾ ಹಗರಣ: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಇಂದು ಚಾಲನೆ – ಇಲ್ಲಿದೆ ಮಾಹಿತಿ
ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ.
ಪೂರ್ವನಿಗದಿಯಂತೆ ಇಂದಿನಿಂದ (ಆಗಸ್ಟ್ 3) ಆಗಸ್ಟ್...
ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗವಹಿಸದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗುತ್ತೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ. ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ...
ಮುಡಾ ಹಗರಣ: ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದೇ ಇರುವುದನ್ನು ಪ್ರತಿಭಟಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬುಧವಾರ ಅಹೋರಾತ್ರಿ ಧರಣಿ...
ಕಾಂಗ್ರೆಸ್ ಗೆದ್ದಲು ಹಿಡಿದ ಪಕ್ಷ: ಜೆಡಿಎಸ್ ತಿರುಗೇಟು
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಲೇವಡಿ ಮಾತುಗಳನ್ನಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.
ತನ್ನನ್ನು ಎಕ್ಸ್ ಜಾಲತಾಣದಲ್ಲಿ ಕೆಣಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದೇ ಜಾಲತಾಣದಲ್ಲಿ ಜೆಡಿಎಸ್ ಕುಟುಕಿದೆಯಲ್ಲದೆ, ಆ...
















