ಟ್ಯಾಗ್: jersey sponsorship
579 ಕೋಟಿ ಜೆರ್ಸಿ ಪ್ರಾಯೋಜಕತ್ವ – ಪ್ರತಿ ಪಂದ್ಯಕ್ಕೆ ಬಿಸಿಸಿಐಗೆ ಸಿಗಲಿದೆ ಕೋಟಿ ರೂ.
ಮುಂಬೈ : ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಪ್ರಾಯೋಜಕತ್ವದ ಬಿಡ್ ಅನ್ನು ಅಪೊಲೊ ಟಯರ್ಸ್ ಗೆದ್ದುಕೊಂಡಿದೆ. ಮುಂದಿನ ಮೂರು ವರ್ಷಗಳ (2025–2028) ಪ್ರಾಯೋಜಕತ್ವಕ್ಕಾಗಿ ಗುರುಗ್ರಾಮ ಮೂಲದ ಅಪೊಲೊ ಟಯರ್ಸ್ ಬಿಸಿಸಿಐಗೆ (BCCI) 579...












