ಟ್ಯಾಗ್: job
ನವ ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನ..!
ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ಇದೀಗ...
ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್..!
ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ...
ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು..!
ರಾಯಚೂರು : ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಅಂಬಣ್ಣ ಮೃತಪಟ್ಟ ನರೆಗಾ ಕೂಲಿಕಾರ್ಮಿಕ. ಎದೆನೋವು ಕಾಣಿಸಿಕೊಂಡಿದ್ದು,...
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್
ಧಾರವಾಡ : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್ ಸಿಗ್ನಲ್ ನೀಡಿದೆ. ಏಪ್ರಿಲ್ 08ರಂದು ಡಿಸಿ...
ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ – ಹುದ್ದೆಗೆ ಅರ್ಜಿ ಆಹ್ವಾನ..!
ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ...
ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ – ಸಿಎಂ
ಬೆಳಗಾವಿ : ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು.
ಕ್ರೀಡಾಪಟುಗಳಿಗೆ...
ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ಧಾರವಾಡ : ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ...
ಇಂಡಿಯನ್ ಆಯಿಲ್ನಲ್ಲಿ 523 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ..!
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವೃತ್ತಿಜೀವನ ಮಾಡುವ ಕನಸು ಕಾಣುವವರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಐಒಸಿಎಲ್ (IOCL) 523 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ನೀವು ಕೆಲಸ ಹುಡುಕುತ್ತಿದ್ದರೆ...
ಬ್ಯಾಂಕಿನಲ್ಲಿ ಕೆಲಸ ಪಡೆಯಲು ತಯಾರಿ ನಡೆಸುತ್ತಿರುವವರಿಗೆ ಅವಕಾಶ ಇಲ್ಲಿದೆ..
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಒಟ್ಟು 13217 ಹುದ್ದೆಗಳಿಗೆ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದೆ. ಇವುಗಳಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ RRB ನಲ್ಲಿ ಬಹುಪಯೋಗಿ ಕಚೇರಿ ಸಹಾಯಕ (ಗುಮಾಸ್ತ) ಹುದ್ದೆಗಳ 7972 ಹುದ್ದೆಗಳಿವೆ,...



















