ಟ್ಯಾಗ್: jobs
ಅಮೆರಿಕದ ಕಂಪನಿಯಿಂದ ಶಾಕ್ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್
ನವದೆಹಲಿ/ಅಮೆರಿಕಾ : ಅಮೆರಿಕದ ದೈತ್ಯ ಐಟಿ ಕಂಪನಿಗಳಲ್ಲಿ ಒಂದಾದ ಒರಾಕಲ್ ಭಾರತದಲ್ಲಿ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಅಲ್ಲದೇ ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು...
10ನೇ ತರಗತಿ ಪಾಸಾದ ಯುವಕ/ಯುವತಿಯರಿಗೆ ಗುಡ್ನ್ಯೂಸ್..!
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಒಂದು ಮಹತ್ವದ ಉದ್ಯೋಗಾವಕಾಶ ಲಭಿಸಿದೆ. ಖ್ಯಾತ ಸಂಸ್ಥೆಯಾದ “ಸ್ವಿಗ್ಗಿ ಇನ್‌ಸ್ಟಾ ಮಾರ್ಟ್” ನಲ್ಲಿ...
ಕರ್ನಾಟಕದಲ್ಲಿ 30 ಸಾವಿರ ಉದ್ಯೋಗ – ರಾಹುಲ್, ಅಶ್ವಿನಿ ವೈಷ್ಣವ್ ಮಧ್ಯೆ ಕ್ರೆಡಿಟ್ ವಾರ್
ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಮಧ್ಯೆ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆದಿದೆ. ಕರ್ನಾಟಕದಲ್ಲಿ ಘಟಕ ತೆರೆದ...
ಆರ್‌ಆರ್‌ಬಿ ಪ್ಯಾರಾಮೆಡಿಕಲ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..!
ರೈಲ್ವೆ ನೇಮಕಾತಿ ಮಂಡಳಿ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 8 ಆಗಿತ್ತು. ಆದರೆ ಈಗ ಸೆಪ್ಟೆಂಬರ್ 18ವರೆಗೆ...
ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ..
ನೌಕರರ ರಾಜ್ಯ ವಿಮಾ ನಿಗಮ ಅಧಿಕೃತ ಅಧಿಸೂಚನೆಯ ಮೂಲಕ ಅಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ...
ಏಮ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪಾಟ್ನಾದಲ್ಲಿನ ಏಮ್ಸ್ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಏಮ್ಸ್ ಪಾಟ್ನಾದ aiimspatna.edu.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ...
ಮೈಸೂರು: ಮಾರ್ಚ್ 08 ರಂದು ಬೃಹತ್ ಉದ್ಯೋಗ ಮೇಳ
ಮೈಸೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಹಾಗೂ ಮಹಾರಾಜ ಇಸ್ಟೀಟ್ಯೂಟ್ ಆಫ್ ಟೆಕ್ನಾಲಿಜಿ, ತಾಂಡವಪುರ, ನಂಜನಗೂಡು ತಾಲ್ಲೂಕು ಇವರ ಸಹಯೋಗದಲ್ಲಿ ಮಾರ್ಚ್ 08 ರಂದು ಮಹಾರಾಜ...
ಭಾರತ್ ಪೆಟ್ರೋಲಿಯಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಜೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೆಕ್ರೆಟರಿ ಹುದ್ದೆಗಳ ನೇಮಕಾತಿಗಾಗಿ ಒಂದು ತಿಂಗಳ ಹಿಂದೆಯೇ ಪ್ರಕಟಣೆ ಹೊರಡಿಸಿತ್ತು. ಈ ನೇಮಕಾತಿಗೆ ಅರ್ಹರಾಗಿದ್ದು, ಇಲ್ಲಿಯವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಎಲ್ಲಾ ಅಭ್ಯರ್ಥಿಗಳಿಗೆ...
IFFCO: ಕೃಷಿ ಪದವೀಧರ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ
ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಇದು ಉತ್ತಮ ಅವಕಾಶ . ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO) ಕೃಷಿ ಪದವೀಧರ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಪ್ರಕ್ರಿಯೆಯನ್ನು...
292 ಜೂನಿಯರ್ ಇಂಜಿನಿಯರ್ ಹುದ್ದೆಗೆ ನೇಮಕಾತಿ; ಮಾ. 8 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ
ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿ ಅಂದರೆ ಜೆಕೆಎಸ್‌ಎಸ್‌ಬಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು JKSSB ಅಧಿಕೃತ ವೆಬ್‌ಸೈಟ್ jkssb.nic.in...




















