ಟ್ಯಾಗ್: jobs
IIT ಧಾರವಾಡದಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಇದೇ ಜೂನ್ 25, 2023ರೊಳಗೆ ಅರ್ಜಿ ಹಾಕಿ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು...
DRDO GTRE: 05 ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಗ್ಯಾಸ್ ಟರ್ಬೈನ್ ಸಂಶೋಧನೆ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಜೂನ್ 2023 ರ DRDO GTRE ಅಧಿಕೃತ ಅಧಿಸೂಚನೆಯ ಮೂಲಕ ಕನ್ಸಲ್ಟೆಂಟ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು...
ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ 12,828 ಗ್ರಾಮೀಣ ಡಾಕ್ ಸೇವಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
ಮೇ 2023 ವಿಶೇಷ ಸೈಕಲ್ ಅಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್...
UPSC ನೇಮಕಾತಿ ಅಧಿಸೂಚನೆ ಪ್ರಕಟ: 285 ಹುದ್ದೆಗಳಿಗೆ ಅರ್ಜಿ ಆಹ್ವಾನ
UPSC ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ವೈದ್ಯಕೀಯ ಅಧಿಕಾರಿ, ಮುಖ್ಯ ಗ್ರಂಥಪಾಲಕರು, ಸ್ಪೆಷಲಿಸ್ಟ್ ಗ್ರೇಡ್ III (ನೇತ್ರವಿಜ್ಞಾನ) ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಆಹ್ವಾನಿಸಿದೆ.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ...
ಮೈಸೂರಿನ ಸಿಎಫ್’ಟಿಆರ್’ಐ ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು....
ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ ಭಾರತೀಯ ಕಾನೂನು ಆಯೋಗ
ಭಾರತೀಯ ಕಾನೂನು ಆಯೋಗವು ತನ್ನ ಕಾನೂನು/ಸಂಶೋಧನೆ/ಕಾನೂನು ಸುಧಾರಣಾ ಯೋಜನೆಗಳಲ್ಲಿ ಆಯೋಗಕ್ಕೆ ಸಹಾಯ ಮಾಡಲು LLB/LLM/ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಕಾನೂನು ಆಯೋಗವು ಮೂರು ಇಂಟರ್ನ್ಶಿಪ್ ಕಾರ್ಯಕ್ರಮಗಳನ್ನು ಹೊಂದಿದೆ – ಬೇಸಿಗೆ ಇಂಟರ್ನ್ಶಿಪ್ (ಮೇ-ಜೂನ್),...
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 24,...
ಡಿಗ್ರಿ ಪಾಸ್ ಮಾಡಿದ ಮಹಿಳೆಯರಿಗೆ ಬೆಂಗಳೂರಿನಲ್ಲಿನ ಬೆಸ್ಟ್ ಜಾಬ್ ಗಳು ಯಾವುವು? ಜಾಬ್ ಸರ್ಚ್...
ತಾಂತ್ರಿಕೇತರ ಪದವಿಗಳಾದ ಬಿಎ, ಬಿಕಾಂ, ಬಿಎಸ್ಸಿ ಓದಿ ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಿರುವ ಮಹಿಳಾ ಪದವೀಧರರಿಗೆ ಯಾವೆಲ್ಲಾ ಉದ್ಯೋಗಗಳು ಲಭ್ಯ ಎಂದು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಹಾಗೆಯೇ ಜಾಬ್ ಸರ್ಚ್ ಮಾಡುವ ವಿಧಾನವನ್ನು ಇಲ್ಲಿ...
ಬೆಂಗಳೂರು ಯೂನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ/ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು....
ಆಧಾರ್: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ...