ಮನೆ ಟ್ಯಾಗ್ಗಳು Jobs

ಟ್ಯಾಗ್: jobs

ಇಂಡಿಯನ್ ಇನ್‌ ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

0
IIMB ನೇಮಕಾತಿ 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ – Indian Institute of Management Bangalore) ಸಂಸ್ಥೆಯು ತನ್ನ ಸೆಪ್ಟೆಂಬರ್ 2024 ರ IIMB ಅಧಿಕೃತ...

ಜೆಸ್ಕಾಂನಲ್ಲಿ 221 ಅಪ್ರೆಂಟಿಸ್​ ಹುದ್ದೆ; ITI ಆದವರು ಅರ್ಜಿ ಸಲ್ಲಿಸಿ

0
ಒಟ್ಟು ಹುದ್ದೆ 221, ಕಲ್ಯಾಣ ಕರ್ನಾಟಕಕ್ಕೆ 177 ಹುದ್ದೆ ಮೀಸಲಾಗಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 44 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬೆಂಗಳೂರು: ಗುಲಬರ್ಗಾ ವಿದ್ಯುತ್​ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)ನಲ್ಲಿ ಎಲೆಕ್ಟ್ರಿಷಿಯನ್​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ...

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ ನೂರಾರು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

0
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಮುಂಬೈ ಮೂಲದ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾಗಿದ್ದು 1919 ರಲ್ಲಿ ಸ್ಥಾಪಿಸಲಾಯಿತು ಮತ್ತು 1973 ರಲ್ಲಿ ರಾಷ್ಟ್ರೀಕರಣಗೊಂಡಿದೆ. ಭಾರತ ಸರ್ಕಾರದ ಸಂಪೂರ್ಣ ಸ್ವಾಮ್ಯದ ಐದು...

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ:  ಇಂದಿನಿಂದ ಅರ್ಜಿ ಸಲ್ಲಿಸಿ

0
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಗ್ರೂಪ್​​ A, B, C ಹುದ್ದೆಗಳನ್ನು ಭರ್ತಿ ಮಾಡಲು ನಾಳೆಯಿಂದ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಈ ನೇಮಕಾತಿ ಡ್ರೈವ್‌ಗಾಗಿ ಅಪ್ಲಿಕೇಶನ್ ಪೋರ್ಟಲ್ ಇಂದಿನಿಂದ (ಸೆಪ್ಟೆಂಬರ್ 9)...

SSCಯಿಂದ 39,481 ಕಾನ್ಸ್​ಟೇಬಲ್​ ಹುದ್ದೆಗಳ ನೇಮಕಾತಿ

0
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಾನ್ಸ್​​ ಟೇಬಲ್​, ರೈಫಲ್​ ಮ್ಯಾನ್​ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ...

ಚಿಕ್ಕಬಳ್ಳಾಪುರದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟ

0
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ...

NITK ಸುರತ್ಕಲ್ ನೇಮಕಾತಿ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ  

0
ಬೆಂಗಳೂರು: ಮಂಗಳೂರಿನ ಸುರತ್ಕಲ್​ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್​ಐಟಿಕೆ)ದಲ್ಲಿ ಖಾಲಿ ಇರುವ ಹಲವು ಗುತ್ತಿಗೆ ಮತ್ತು ಡೆಪ್ಯುಟೇಶನ್ (ನಿಯೋಜನೆ) ಹುದ್ದೆಗಳಿಗೆ ವಿಶೇಷ ಕೌಶಲ್ಯ ಹೊಂದಿರುವ ಸಮರ್ಥ ಮತ್ತು ಅನುಭವಿ ವೃತ್ತಿಪರರಿಂದ ಅರ್ಜಿ‌ ಆಹ್ವಾನಿಸಲಾಗಿದೆ. ಒಪ್ಪಂದದ...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ​ ಇಲಾಖೆಯಲ್ಲಿ ಫೆಲೋಶಿಪ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಲ್ಲಿನ ಫೆಲೋಶಿಪ್​ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ನೇಮಕಾತಿ ನಡೆಯಲಿದೆ. ಎರಡು ವರ್ಷದ ಅವಧಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳ...

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0
ರಾಮನಗರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ  ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​...

EDITOR PICKS