ಟ್ಯಾಗ್: jobs
ಸಿ – ಡಾಕ್ ನಲ್ಲಿ 91 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸೆಂಟರ್ ಫಾರ್ ಡೆವಲ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟಿಂಗ್ (ಸಿ-ಡಾಕ್) ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆ ವಿವರ:...
ರಾಜ್ಯದಲ್ಲಿ ಖಾಲಿಯಿರುವ 750 ಭೂಪಕರ ಹುದ್ದೆಗೆ ನೇಮಕಾತಿ ಆರಂಭ
ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ
* ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ...
ಇನ್ಸ್ ಪೆಕ್ಟರ್, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ...
ನ.25 ರಂದು ಉದ್ಯೋಗ ಮೇಳ
ಮಂಡ್ಯ:- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಮೆ|| ಇಸಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಂಸ್ಥೆಯ ಸಹಯೋಗದಲ್ಲಿ ನೇರಸಂದರ್ಶನ ನಡೆಯಲಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ “ಫೀಲ್ಡ್ ಎಕ್ಸಿಕ್ಯೂಟಿವ್” ಹುದ್ದೆಗಳಿಗೆ ಪಿ.ಯು.ಸಿ & ಯಾವುದೇ...
ನ. 26ರಿಂದ ಕೊಪ್ಪಳದಲ್ಲಿ ಅಗ್ನಿವೀರ್ ನೇಮಕಾತಿ
ಬೆಂಗಳೂರು: ಕೊಪ್ಪಳದಲ್ಲಿ ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಎಂಬ ವಿಶೇಷ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಗ್ನಿವೀರ್ ಸೇವೆಗಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಯಲ್ಲಿ ತೇರ್ಗಡೆಯಾದ ಬೆಳಗಾವಿ, ಬೀದರ್,...
ಇನ್ಸ್ ಪೆಕ್ಟರ್, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು...
ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನ.21 ರಂದು ನೇರ ನೇಮಕಾತಿ ಸಂದರ್ಶನ
ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನವೆಂಬರ್ 21ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ...
ನ.16 ರಂದು ಉದ್ಯೋಗ ಮೇಳ
ಮಂಡ್ಯ:- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಮೆ|| ಐ.ಐ.ಎಫ್.ಎಲ್ ಸಮಸ್ತ ಮೈಕ್ರೋ ಫೈನಾನ್ಸ್, ಮೆ|| ಬಿ.ಎಸ್.ಎಸ್ ಮೈಕ್ರೋ ಫೈನಾನ್ಸ್ ಮಂಡ್ಯ, ಮೆ|| ಭರತ್ ಫೈನಾನ್ಸ್ ಇನ್‌ಕ್ಯೂಷನ್ ಲಿ., ಮಂಡ್ಯ ಮತ್ತು ಮೆ||...
ಬೆಂಗಳೂರು ವಿವಿಯಲ್ಲಿ ಉದ್ಯೋಗ: ಲೈಬ್ರರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳು: 3
ವಿದ್ಯಾರ್ಹತೆ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಪದವಿ ಅಥವಾ...
ಕರಾಮುವಿ ಪ್ರವೇಶಕ್ಕೆ ನ.15 ಕಡೆ ದಿನ
ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ (ಜುಲೈ ಆವೃತ್ತಿ) ಪ್ರವೇಶಕ್ಕೆ ಲಭ್ಯವಿರುವ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಕ್ಕೆ ನವೆಂಬರ್ 15 ಕೊನೆಯ ದಿನವಾಗಿದೆ ಎಂದು...