ಟ್ಯಾಗ್: jobs
ಮಂಡ್ಯ: ಅರೆಕಾಲಿಕ ಶಿಕ್ಷಕರಿಗೆ ಅರ್ಜಿ ಆಹ್ವಾನ
ಮಂಡ್ಯ:-ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಪೋಷಣೆ ಮತ್ತು ರಕ್ಷಣೆಯನ್ನು ಪಡೆಯು ತ್ತಿರುವ ಮಕ್ಕಳಿಗೆ ಹೆಚ್ಚುವರಿ ವಿದ್ಯಾಭ್ಯಾಸ ಒದಗಿಸಲು ಅರೆಕಾಲಿಕ ಶಿಕ್ಷಕರ ಅವಶ್ಯಕತೆಯಿದ್ದು,ಕನಿಷ್ಠ ವಿದ್ಯಾರ್ಹತೆ ಪಿಯುಸಿ,ಡಿ.ಇಡಿ, ಡಿ.ಇಎಲ್.ಇಡಿ ಶೈಕ್ಷಣಿಕ ಪದವಿ ಹೊಂದಿರುವ ದೈಹಿಕ/ಯೋಗ, ಸಂಗೀತ/ಕ್ರಾಫ್ಟ್ ಶಿಕ್ಷಕರು...
ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ) ಉತ್ತಮ ಅವಕಾಶವನ್ನು ಒದಗಿಸಿದೆ. ಬಿಹಾರದ ಮುಜಫರ್ ನಗರದಲ್ಲಿ ವಿವಿಧ ಹುದ್ದೆಗಳಿಗೆ ಟಿಎಂಸಿ ನೇಮಕಾತಿ ಘೋಷಿಸಿದೆ.
ಈ ಹುದ್ದೆಗಳಲ್ಲಿ ವೈಜ್ಞಾನಿಕ ಸಹಾಯಕ ನೆಟ್‌ವರ್ಕಿಂಗ್, ಅಡುಗೆ...
1700 ಕ್ಕೂ ಹೆಚ್ಚು ಕಾನ್ ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ; ಮಾರ್ಚ್ 13ರೊಳಗೆ ಅರ್ಜಿ ಸಲ್ಲಿಸಿ
ಪೊಲೀಸ್ ಇಲಾಖೆಯಲ್ಲಿ ಕೆಲಸ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಉಪಯುಕ್ತ ಮಾಹಿತಿ. ಪಂಜಾಬ್ ಪೊಲೀಸ್ ಇಲಾಖೆ 1700 ಕ್ಕೂ ಹೆಚ್ಚು ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಸೈಟ್‌ಗೆ...
RITES ವಿವಿಧ ವೃತ್ತಿಪರ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ
ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸ್ ಲಿಮಿಟೆಡ್ ವಿವಿಧ ವೃತ್ತಿಪರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಿಗೆ ಈ ನೇಮಕಾತಿ ನಡೆಯುತ್ತಿದೆ....
ಇಂಡಿಯನ್ ಆಯಿಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
12ನೇ ತರಗತಿ ಮತ್ತು ಪದವಿ ನಂತರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಜೂನಿಯರ್ ಆಪರೇಟರ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ...
ಫೆ.13 ರಂದು ನೇರ ಸಂದರ್ಶನ
ರಾಮನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆ. 13ರ ಗುರುವಾರ ಉಚಿತ ನೇರ ಸಂದರ್ಶನ ಆಯೋಜಿಸಲಾಗಿದೆ.
ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಎವೆರಿ ಡೇ ಇಂಡಿಯಾ, ಎಚ್‌ಎಂಎಸ್, ಎಂಐವಿಐಎನ್ ಇಂಜಿನಿಯರಿಂಗ್ ರೆಕ್ಸ್ರೋತ್ ಬಾಶ್ ಮತ್ತು ಎಸಾಫ್...
6500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ
ರಾಜಸ್ಥಾನ ಪೊಲೀಸ್ ಇಲಾಖೆಯಲ್ಲಿ 6500 ಕಾನ್ ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪೊಲೀಸ್ ನೇಮಕಾತಿ ಮಂಡಳಿಯು ಆಡಳಿತದಿಂದ ಅನುಮೋದನೆ ಪಡೆದಿದೆ. ರಾಜಸ್ಥಾನ ಪೊಲೀಸ್ ನೇಮಕಾತಿ ಬಡ್ತಿ ಮಂಡಳಿಯು ಕಾನ್‌ಸ್ಟೆಬಲ್ ನೇಮಕಾತಿಗಾಗಿ ಶೀಘ್ರದಲ್ಲೇ ಅಧಿಸೂಚನೆಯನ್ನು...
ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅಧಿಸೂಚನೆ ಪ್ರಕಟ
ಬೆಂಗಳೂರು: ಕೊಡಗು ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆಗಳ ವಿವರ: ಒಟ್ಟು 10...
ಬಿಎಚ್‌ಇಎಲ್ ನೇಮಕಾತಿ; ಸಿಎಂಪಿ ಸ್ಪೆಷಲಿಸ್ಟ್ ಹುದ್ದೆಗೆ ನೇರ ಸಂದರ್ಶನ
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಕಾಂಟ್ರಾಕ್ಟ್ ಮೆಡಿಕಲ್ ಪ್ರಾಕ್ಟೀಷನರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತಿರುಚಿರಾಪಳ್ಳಿ – ತಮಿಳುನಾಡು ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು...
ಭಾರತೀಯ ಅಂಚೆ ಇಲಾಖೆಯಲ್ಲಿ 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶವಿದು. ಭಾರತೀಯ ಅಂಚೆ ಇಲಾಖೆಯು ಒಟ್ಟು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಈ ನೇಮಕಾತಿಗೆ ಸೇರಲು,...



















